Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೂ.12 ರಿಂದ `SSLC’ ಪೂರಕ ಪರೀಕ್ಷೆ ..!!

Dhrishya News by Dhrishya News
05/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
39
VIEWS
Share on FacebookShare on Twitter

ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ.

2022-23ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಈ ಬಾರಿ ಪೂರಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

Previous Post

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: KMFನಿಂದ ಹಾಲಿನ ಶೇಖರಣೆ ದರ ಕಡಿತ ಆದೇಶ ವಾಪಾಸ್..!!

Next Post

ಜೂ.14 ರವರೆಗೆ ಉಚಿತ ‘ಆಧಾರ್ ಕಾರ್ಡ್’ ಅಪ್ಡೇಟ್ ಗೆ ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೂ.14 ರವರೆಗೆ ಉಚಿತ 'ಆಧಾರ್ ಕಾರ್ಡ್' ಅಪ್ಡೇಟ್ ಗೆ ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News