Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪುರಸಭೆ ವಿರುದ್ಧ ವಿಭಿನ್ನ ಪ್ರತಿಭಟನೆ :ಜಲಪಾತದ ನೀರಿನಲ್ಲಿ ಸ್ನಾನ ಮಾಡಿದ ಪ್ರಕಾಶ್ ರಾವ್ !

Dhrishya News by Dhrishya News
21/07/2026
in ಸುದ್ದಿಗಳು
0
ಪುರಸಭೆ ವಿರುದ್ಧ ವಿಭಿನ್ನ ಪ್ರತಿಭಟನೆ :ಜಲಪಾತದ ನೀರಿನಲ್ಲಿ ಸ್ನಾನ ಮಾಡಿದ ಪ್ರಕಾಶ್ ರಾವ್ !
0
SHARES
28
VIEWS
Share on FacebookShare on Twitter

ಕಾರ್ಕಳ :ಪುರಸಭೆ ಕಟ್ಟಡದ ಮೇಲ್ಚಾವಣಿಯಿಂದ ಮಳೆನೀರು ಸರಿಯಾಗಿ ಹರಿದು ಹೋಗುವ ವ್ಯವಸ್ಥೆ ಕಳೆದ ಎರಡು ವರ್ಷಗಳಿಂದ ಹಾನಿಗೀಡಾಗಿದ್ದು, ನೀರು ಜಲಪಾತದಂತೆ ರಭಸವಾಗಿ ಕೆಳಗೆ ಬೀಳುತ್ತಿದೆ. ಈ ಸಮಸ್ಯೆಯನ್ನು ಸ್ಥಳೀಯರು ಹಾಗೂ ಅಂಗಡಿ ಮಾಲೀಕರು ಹಲವು ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

ಈ ವಿಷಯವನ್ನು ಪುರಸಭೆಯ ಮಾಜಿ ಸದಸ್ಯ ಪ್ರಕಾಶ್ ರಾವ್ ಅವರ ಗಮನಕ್ಕೆ ತಂದ ನಂತರ, ಅವರು ಕೂಡ ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದರು. ಆದರೂ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಇಂದು ಅವರು ಜಲಪಾತದಂತೆ ಹರಿಯುತ್ತಿದ್ದ ನೀರಿನ ಕೆಳಗೆ ನಿಂತು ಸ್ನಾನ ಮಾಡುವ ಮೂಲಕ ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ವೇಳೆ ಪುರಸಭೆಯ ನಿರ್ಲಕ್ಷ್ಯ ಮತ್ತು ಕಾಮಗಾರಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಶೀಘ್ರದಲ್ಲೇ ಸಮಸ್ಯೆ ಪರಿಹರಿಸದಿದ್ದರೆ ಮೇಲಧಿಕಾರಿಗಳು ಹಾಗೂ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Previous Post

ಲಕ್ಷ್ಮೀವರ ತೀರ್ಥರ 8ನೇ ಆರಾಧನೆ: ಶ್ರೀಕೃಷ್ಣ ಮಠದಲ್ಲಿ ದೇವತಾ ಪ್ರಾರ್ಥನೆ, ತರಕಾರಿ ಮುಹೂರ್ತ..!

Next Post

ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೋಲಾರ್‌ ಡೆಕಾಥ್ಲಾನ್ ಇಂಡಿಯಾದಲ್ಲಿ ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಗೆದ್ದು ಮಿಂಚಿದ ಮಾಹೆ

ಸೋಲಾರ್‌ ಡೆಕಾಥ್ಲಾನ್ ಇಂಡಿಯಾದಲ್ಲಿ ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಗೆದ್ದು ಮಿಂಚಿದ ಮಾಹೆ

21/07/2026
ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

21/07/2026
ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

21/07/2026

Recent News