Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಂಗ್ರೆಸ್ ಪಕ್ಷದಲ್ಲಿ ಬಡ ಹಿಂದೂ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ : ನೀತಾ ಪ್ರಭು ಆಕ್ರೋಶ

Dhrishya News by Dhrishya News
22/07/2026
in ಸುದ್ದಿಗಳು
0
ಕಾಂಗ್ರೆಸ್ ಪಕ್ಷದಲ್ಲಿ ಬಡ ಹಿಂದೂ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ : ನೀತಾ ಪ್ರಭು ಆಕ್ರೋಶ
0
SHARES
5
VIEWS
Share on FacebookShare on Twitter

ಉಡುಪಿ: ಉಡುಪಿಯ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಪಕ್ಷದ ಬಡ ಹಿಂದೂ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆಯೇ ಇಲ್ಲ, ತಮ್ಮ ಪಕ್ಷದ ಮುಖಂಡನ ಕಚೇರಿಯಲ್ಲಿಯೇ ಸಂಧಾನಕ್ಕೆಂದು ಕರೆಸಿ ಹಲ್ಲೆ ನಡೆಸಿರುವ ಘಟನೆ ನಡೆದಿರುವುದು ಅತ್ಯಂತ ಖಂಡನೀಯ ಎಂದು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಕಚೇರಿಯಲ್ಲಿ ಅವರ ಸಮಕ್ಷಮದಲ್ಲಿಯೇ ಇಬ್ಬರು ಹಿಂದೂ ಮಹಿಳಾ ಕಾರ್ಯಕರ್ತರ ಮೇಲೆ ಓರ್ವ ಅಲ್ಪಸಂಖ್ಯಾತ ಮಹಿಳೆ ಹಲ್ಲೆ ನಡೆಸಿರುವ ಘಟನೆ ಕಾಂಗ್ರೆಸ್ ಪಕ್ಷದಲ್ಲಿ ಹಿಂದೂ ಮಹಿಳೆಯರಿಗೆ ಎಷ್ಟು ಗೌರವ, ರಕ್ಷಣೆ ನೀಡುತ್ತದೆ ಎಂಬುದು ಈ ಘಟನೆಯಿಂದ ಬಯಲಾಗಿದೆ.

ರಾಜಕೀಯ ಒತ್ತಡ ಬಳಸಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯರನ್ನು ಡಿಸ್ಚಾರ್ಜ್ ಮಾಡಿಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡದಂತೆ ಒತ್ತಡ ಹೇರಿರುವ ಬಗ್ಗೆಯೂ ಮಾತುಗಳು ಕೇಳಿ ಬರುತ್ತಿದ್ದು, ಮಹಿಳೆಯರ ರಕ್ಷಣೆ ಬಗ್ಗೆ ಭಾಷಣ ಬಿಗಿಯುವ ಕಾಂಗ್ರೆಸ್ ಮುಖಂಡರು ಇದೀಗ ಜಾಣ ಮೌನ ವಹಿಸಿದ್ದಾರೆ.

ಕಳೆದ ಬಾರಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಇದೀಗ ಮಹಿಳಾ ಕಾರ್ಯಕರ್ತರ ಹಲ್ಲೆ ಘಟನೆಗಳು ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಪದೇ ಪದೇ ಸಾಬೀತಾಗಿದೆ.

ಕಾಂಗ್ರೆಸ್ ಪಕ್ಷದ ಇಂತಹ ಘಟನೆಗಳಿಂದ ಉಡುಪಿಯ ಜನತೆ ಆಕ್ರೋಶಗೊಂಡಿದ್ದು, ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಭವ್ಯ ಮೆರವಣಿಗೆ

Next Post

ಕೊಲ್ಲೂರು ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೊಲ್ಲೂರು ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು..!

ಕೊಲ್ಲೂರು ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check