Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೊಲ್ಲೂರು ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು..!

Dhrishya News by Dhrishya News
22/07/2026
in मौसम
0
ಕೊಲ್ಲೂರು ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು..!
0
SHARES
49
VIEWS
Share on FacebookShare on Twitter

ಕೊಲ್ಲೂರು, ಜುಲೈ 22: ಕೊಲ್ಲೂರಿನ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ.
ಮೃತರನ್ನು ಕೇರಳದ ಕೊಟ್ಟಾಯಂ ಜಿಲ್ಲೆಯ ಧನ್ಯಶ್ರೀ ಎನ್. (35) ಎಂದು ಗುರುತಿಸಲಾಗಿದೆ. ಅವರು ಜುಲೈ 19ರಂದು ಸಂಜೆ ಕೊಲ್ಲೂರಿನ ಅಮ್ಮ ಲಾಡ್ಜ್‌ನಲ್ಲಿ ವಾಸ್ತವ್ಯಕ್ಕೆ ಕೊಠಡಿ ಪಡೆದಿದ್ದರು.
ಜುಲೈ 21ರಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅವರು ಕೊಠಡಿಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ, ಮಧ್ಯಾಹ್ನ ಸುಮಾರು 2.30ಕ್ಕೆ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಬಳಿಕ ರೂಮ್ ಬಾಯ್ ಜೊತೆಗೆ ಕಿಟಕಿಯಿಂದ ಒಳಗೆ ನೋಡಿದಾಗ, ಕೊಠಡಿಯೊಳಗೆ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ 20ರ ರಾತ್ರಿ 8.30ರಿಂದ ಜುಲೈ 21ರ ಮಧ್ಯಾಹ್ನ 2.30ರ ನಡುವಿನ ಅವಧಿಯಲ್ಲಿ ವೈಯಕ್ತಿಕ ಕಾರಣಗಳಿಂದ ಅವರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Previous Post

ಕಾಂಗ್ರೆಸ್ ಪಕ್ಷದಲ್ಲಿ ಬಡ ಹಿಂದೂ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ : ನೀತಾ ಪ್ರಭು ಆಕ್ರೋಶ

Next Post

ಬೈಕಾಡಿಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಮೂವರ ಬಂಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೈಕಾಡಿಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಮೂವರ ಬಂಧನ..!

ಬೈಕಾಡಿಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಮೂವರ ಬಂಧನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check