Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಕಾಡಿಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಮೂವರ ಬಂಧನ..!

Dhrishya News by Dhrishya News
22/07/2026
in ಸುದ್ದಿಗಳು
0
ಬೈಕಾಡಿಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಮೂವರ ಬಂಧನ..!
0
SHARES
209
VIEWS
Share on FacebookShare on Twitter

ಬ್ರಹ್ಮಾವರ, ಜುಲೈ 22: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಾಡಿ ಗ್ರಾಮದ ಬೈಕಾಡ್ತಿ ಅಮ್ಮನವರ ದೇವಸ್ಥಾನದ ಎದುರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳದ ಮೇಲೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ದಿನಾಂಕ 21/07/2026 ರಂದು ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಾಬಗಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದರು. ಈ ವೇಳೆ ಕೆಲವರು ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಹಿಂಸಾತ್ಮಕವಾಗಿ ಕಾದಾಟ ನಡೆಸಿ, ಮನೋರಂಜನೆ ಹಾಗೂ ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.

ದಾಳಿ ವೇಳೆ ಸ್ಥಳದಲ್ಲಿದ್ದ ಹಲವರು ಕೋಳಿಗಳನ್ನು ಹಿಡಿದು ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಸುತ್ತುವರೆದು ವಿಜಯ್ (50), ಬನ್ನಂಜೆ, ಉಡುಪಿ, ಸ್ಟೀವನ್ (35), ಬೈಕಾಡಿ ಗ್ರಾಮ, ಬ್ರಹ್ಮಾವರ ಹಾಗೂ ದಿವಾಕರ ಶೆಟ್ಟಿ (50), ಬೈಕಾಡಿ ಗ್ರಾಮ, ಬ್ರಹ್ಮಾವರ ಅವರನ್ನು ಬಂಧಿಸಿದ್ದಾರೆ.
ಪೊಲೀಸರು ಸ್ಥಳದಿಂದ 6 ಕೋಳಿಗಳು, ಒಂದು ಬಾಳ್, ಬಾಳ್ ಕಟ್ಟಲು ಬಳಸಿದ ಹಗ್ಗದ ತುಂಡು ಹಾಗೂ ಕೋಳಿ ಅಂಕಕ್ಕೆ ಬಳಸಿದ ₹1,500 ನಗದು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.

Previous Post

ಕೊಲ್ಲೂರು ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು..!

Next Post

ಉದ್ಯಾವರದಲ್ಲಿ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ–2026’ ಪೋಸ್ಟರ್ ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉದ್ಯಾವರದಲ್ಲಿ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ–2026’ ಪೋಸ್ಟರ್ ಬಿಡುಗಡೆ

ಉದ್ಯಾವರದಲ್ಲಿ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ–2026’ ಪೋಸ್ಟರ್ ಬಿಡುಗಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check