Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯಾವರದಲ್ಲಿ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ–2026’ ಪೋಸ್ಟರ್ ಬಿಡುಗಡೆ

Dhrishya News by Dhrishya News
22/07/2026
in ಸುದ್ದಿಗಳು
0
ಉದ್ಯಾವರದಲ್ಲಿ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ–2026’ ಪೋಸ್ಟರ್ ಬಿಡುಗಡೆ
0
SHARES
15
VIEWS
Share on FacebookShare on Twitter

ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಉದ್ಯಾನವನದಲ್ಲಿ ನಡೆಯಿತು.

ವಿವಿಧ ಧರ್ಮದ ಸಾಮಾಜಿಕ ಮುಖಂಡರುಗಳು ಜಂಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಬಳಿಕ ಮಾತನಾಡಿದ ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ಜಿಲ್ಲೆ ಇದರ ಗೌರವಾಧ್ಯಕ್ಷ ಸದಾಶಿವ ಕಟ್ಟೆಗುಡ್ಡೆ, ಸಾಮಾಜಿಕ ಕಳಕಳಿ ಮತ್ತು ಬದ್ಧತೆಯ ಇಂತಹ ಸಿನಿಮಾಗಳು ಸಮಾಜದಲ್ಲಿ ಬದಲಾವಣೆ ಮತ್ತು ಹೊಸತನಕ್ಕೆ ಕಾರಣವಾಗುತ್ತಿದೆ. ಶ್ರೀ ನಾರಾಯಣ ಗುರುಗಳ ಚಿಂತನೆಯಂತೆ ಸಮಾಜ ಕಟ್ಟುವ ಪ್ರಯತ್ನದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಸಿನಿಮಾ ಉತ್ಸವಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರೋಯ್ಸ್ ಫೆರ್ನಾಂಡಿಸ್, ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ, ಉಡುಪಿ ಸಿಂಡಿಕೇಟ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ವ್ಯವಸ್ಥಾಪಕ ಜೀವನ್ ಡಿಸೋಜಾ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಕಾರ್ಯದರ್ಶಿ ಜೋನ್ ಗೋಮ್ಸ್, ಕೋಶಾಧಿಕಾರಿ ವಿಲ್ಫ್ರೆಡ್ ಡಿಸೋಜಾ ಉಪಸ್ಥಿತರಿದ್ದರು.

ನಿರಂತರ್ ಉದ್ಯಾವರ ಅಧ್ಯಕ್ಷ ರೋಷನ್ ಕ್ರಾಸ್ಟೋ ಸ್ವಾಗತಿಸಿದರೆ, ರೊನಾಲ್ಡ್ ಡಿಸೋಜಾ ಧನ್ಯವಾದ ಸಮರ್ಪಿಸಿದರು. ನಿರಂತರ ಉದ್ಯಾವರದ ಸ್ಥಾಪಕ ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.

ಜುಲೈ 31ರಂದು ಶುಕ್ರವಾರ ಸೂತನ್ ಗೌಡ ರಚನೆ ಮತ್ತು ನಿರ್ದೇಶನದ ಕನ್ನಡ ಸಿನಿಮಾ ವಲವಾರ, ಅಗಸ್ಟ್ 1 ಶನಿವಾರ ಅನೀಶ್ ಪೂಜಾರಿ ವೇಣೂರು ರಚನೆ ಮತ್ತು ನಿರ್ದೇಶನದ ತುಳು ಸಿನಿಮಾ ದಸ್ಕತ್ ಮತ್ತು ಅಗಸ್ಟ್ 2 ರವಿವಾರ ಸ್ಟ್ಯಾನಿ ಬೆಳಾ ರಚನೆ ಮತ್ತು ನಿರ್ದೇಶನದ ಕೊಂಕಣಿ ಸಿನಿಮಾ ಬಾಪಾಚೆ ಪುತಾಚೆ ನಾoವಿo ಪ್ರದರ್ಶನವಾಗಲಿದೆ. ಉದ್ಯಾವರ ಗುಡ್ಡೆಅಂಗಡಿಯಲ್ಲಿರುವ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ವಟಾರದಲ್ಲಿರುವಕ್ಸೇವಿಯರ್ ಸಭಾಭವನದಲ್ಲಿ ಪ್ರತಿದಿನ 6.30ಕ್ಕೆ ಈ ಸಿನಿಮಾಗಳು ಉಚಿತ ಪ್ರವೇಶದೊಂದಿಗೆ ನಡೆಯಲಿದೆ.

Previous Post

ಬೈಕಾಡಿಯಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಮೂವರ ಬಂಧನ..!

Next Post

ತೆಕ್ಕಟ್ಟೆ ವ್ಯಕ್ತಿ ನಾಪತ್ತೆ : ಪತ್ತೆ ಕಾರ್ಯಕ್ಕೆ ಸಹಕರಿಸಲು ಈಶ್ವರ್ ಮಲ್ಪೆ ಮತ್ತು ತಂಡದ ಮನವಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತೆಕ್ಕಟ್ಟೆ ವ್ಯಕ್ತಿ ನಾಪತ್ತೆ : ಪತ್ತೆ ಕಾರ್ಯಕ್ಕೆ ಸಹಕರಿಸಲು ಈಶ್ವರ್ ಮಲ್ಪೆ ಮತ್ತು ತಂಡದ ಮನವಿ..!

ತೆಕ್ಕಟ್ಟೆ ವ್ಯಕ್ತಿ ನಾಪತ್ತೆ : ಪತ್ತೆ ಕಾರ್ಯಕ್ಕೆ ಸಹಕರಿಸಲು ಈಶ್ವರ್ ಮಲ್ಪೆ ಮತ್ತು ತಂಡದ ಮನವಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check