Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

“ನಿರಂತರ ಪರಿಶ್ರಮ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಇರುವ ಏಕೈಕ ವಿಧಾನ – ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ”

Dhrishya News by Dhrishya News
22/07/2026
in ಸುದ್ದಿಗಳು
0
“ನಿರಂತರ ಪರಿಶ್ರಮ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಇರುವ ಏಕೈಕ ವಿಧಾನ – ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ”
0
SHARES
14
VIEWS
Share on FacebookShare on Twitter

ಚೇರ್ಕಾಡಿ, ಜುಲೈ 22 : ವಿದ್ಯಾರ್ಥಿಗಳು ತಮ್ಮನ್ನು ಯಾರೊಂದಿಗೂ ಹೋಲಿಕೆ ಮಾಡಿಕೊಳ್ಳದೆ ತಮ್ಮ ಸಾಮರ್ಥ್ಯವನ್ನು ನಂಬಿ ಮುನ್ನಡೆಯಬೇಕು. ಇವತ್ತು ನೀವು ಕಷ್ಟಪಟ್ಟು ಶ್ರಮ ವಹಿಸಿ ವಿದ್ಯಾರ್ಜನೆಯಲ್ಲಿ ತೊಡಗಿದಾಗ, ನಾಳಿನ ನಿಮ್ಮ ಬದುಕಿಗೆ ಫಲ ದೊರೆಯುತ್ತದೆ. ಕಠಿಣ ಪರಿಶ್ರಮವೊಂದೇ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಇರುವ ಏಕೈಕ ಸಾಧನ ಎಂದು ನಾಡಿನ ಪ್ರಸಿದ್ಧ ಸನ್ಯಾಸಿ, ಚಿಂತಕರೂ ಹಾಗೂ ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರೂ ಆಗಿರುವ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು.

ಅವರು ಬ್ರಹ್ಮಾವರ ಚೇರ್ಕಾಡಿಯ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿಗೆ ಬೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉಧ್ಧೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಶ್ರೀ ಐತಾಳ್, ಆಡಳಿತಾಧಿಕಾರಿ ಶ್ರೀ ಸುರೇಶ್ ಹೆಜಮಾಡಿ ಉಪಸ್ಥಿತರಿದ್ದರು.
ಕನ್ನಡ ಭಾಷಾ ಉಪನ್ಯಾಸಕ ಶ್ರೀ ರಮೇಶ್ ಸ್ವಾಮೀಜಿ ಗಳನ್ನು ಪರಿಚಯಿಸಿ ಸ್ವಾಗತಿಸಿದರು.

Previous Post

ತೆಕ್ಕಟ್ಟೆ ವ್ಯಕ್ತಿ ನಾಪತ್ತೆ : ಪತ್ತೆ ಕಾರ್ಯಕ್ಕೆ ಸಹಕರಿಸಲು ಈಶ್ವರ್ ಮಲ್ಪೆ ಮತ್ತು ತಂಡದ ಮನವಿ..!

Next Post

ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್

ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

Recent News

imunify-bot-check