Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್

Dhrishya News by Dhrishya News
22/07/2026
in ಸುದ್ದಿಗಳು
0
ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್
0
SHARES
7
VIEWS
Share on FacebookShare on Twitter

ಉಡುಪಿ ಕಾಂಗ್ರೆಸ್ ನಾಯಕರು ತಮ್ಮ ನಾಯಕರನ್ನು ಮೆಚ್ಚಿಸುವ ಭರದಲ್ಲಿ ವಿದ್ಯಾರ್ಥಿಗಳ ಮುಖವಾಡ ಧರಿಸಿ ದೇಶದಲ್ಲಿ ಆಂತರಿಕ ಭದ್ರತೆಗೆ ಧಕ್ಕೆ ತಂದು ಅರಾಜಕತೆ ಸೃಷ್ಟಿಸಲು ಮುಂದಾಗಿರುವ ಜಿರಳೆ ಪಕ್ಷದ ಪರವಾಗಿ ಉಡುಪಿ ಕಾಂಗ್ರೆಸ್ ನಾಯಕರು ರಸ್ತೆ ತಡೆ ನಡೆಸುತ್ತಿರುವುದು ನಾಚಿಕೆಗೇಡು ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಟ್ ಪರೀಕ್ಷೆಯ ವಿದ್ಯಾರ್ಥಿಗಳ ವಿಚಾರವನ್ನು ತಮ್ಮ ರಾಜಕೀಯಕ್ಕಾಗಿ ಬಳಸಿ ದೇಶದ ಶಕ್ತಿ ಸೌಧ ಸಂಸತ್ ಭವನಕ್ಕೆ ಮುತ್ತಿಗೆ ಹಾಕಿ ಪೊಲೀಸರ ಮೇಲೆ ದಾಳಿ  ಮಾಡಿ ದಂಗೆ ನಡೆಸಲು ಮುಂದಾದಾಗ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ಮೇಲೆ ಪೋಲೀಸರು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಮೇಶ್ ಕಾಂಚನ್ ಬಿಟ್ಟಿ ಪ್ರಚಾರಕ್ಕಾಗಿ ಪತ್ರಿಕಾ ಹೇಳಿಕೆ ನೀಡಿ, ಪ್ರತಿಭಟನೆಯ ನಾಟಕ ವಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು ಸರ್ಕಾರಿ ಕಚೇರಿಗಳು ಭ್ರಷ್ಟಾಚಾರದ ಕೇಂದ್ರಗಳಾಗಿವೆ. ಕಾಂಗ್ರೆಸ್ ಮುಖಂಡರು ಅಧಿಕಾರಿಗಳೊಂದಿಗೆ ಶಾಮೀಲಾಗಿ ಸಾರ್ವಜನಿಕರ ರಕ್ತ ಹೀರುತ್ತಿದ್ದಾರೆ. ಈ ಬಗ್ಗೆ ಯಾವುದೇ ದನಿ ಎತ್ತದ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿರುವ ಹಾಗೆ ಉಡುಪಿ ಕಾಂಗ್ರೆಸಿಗರು ಜಾಣ ಕುರುಡು ಮಾಡುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಫುಟ್ ಪಾತ್ ತೆರವು ಕಾರ್ಯಾಚರಣೆ ಮುಂದಾದ ಅಧಿಕಾರಿಗಳ ಜೊತೆ ಶಿವಾಜಿ ನಗರದಲ್ಲಿ ಮಾರಣಾಂತಿಕ ಹಲ್ಲೆ, ಕೊಲೆ, ಹಲ್ಲೆ ಅಪರಾಧ ಕೃತ್ಯಗಳು ಎಲ್ಲೆ ಮೀರಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಚಕಾರ ಎತ್ತುತ್ತಿಲ್ಲ.

ದೇಶದ್ರೋಹಿಗಳ ಪಾಲಿಗೆ ಸಿಂಹ ಸ್ವಪ್ನವಾಗಿರುವ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದೇಶದಲ್ಲಿ ಆಂತರಿಕ ಭದ್ರತೆಗೆ ಸವಾಲು ಹಾಕಿರುವ ಜಿರಳೆ ಪಕ್ಷದೊಂದಿಗೆ ಕೈಜೋಡಿಸಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಉಡುಪಿ ಜನತೆ ಶೀಘ್ರದಲ್ಲೇ “ಹಿಟ್” ಸ್ಪ್ರೇ ಮಾಡಿ ಕಿತ್ತೆಸೆಯಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Previous Post

“ನಿರಂತರ ಪರಿಶ್ರಮ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಇರುವ ಏಕೈಕ ವಿಧಾನ – ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ”

Next Post

ಮಾಹೆಯಲ್ಲಿ ‘ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಬ್ರಿಟಿಷ್ ಹೈಕಮಿಷನ್ ಸಹಭಾಗಿತ್ವ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
The 4th edition of the UK–India HealthTech Accelerator Programme 2026 was inaugurated at MAHE, Manipal, on July 22 by Chief Guest Shri Chandru Iyer, British Deputy High Commissioner to Karnataka, with Mr Mrutyunjay Suar, Chairman, BCKIC. (Left to right) Dr H S Ballal, Pro Chancellor, MAHE, Mr Mrutyunjay Suar, Mr Chandru Iyer and Dr Sharath K Rao, Vice Chancellor, MAHE, are in the picture.

ಮಾಹೆಯಲ್ಲಿ 'ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್' : ಬ್ರಿಟಿಷ್ ಹೈಕಮಿಷನ್ ಸಹಭಾಗಿತ್ವ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
The 4th edition of the UK–India HealthTech Accelerator Programme 2026 was inaugurated at MAHE, Manipal, on July 22 by Chief Guest Shri Chandru Iyer, British Deputy High Commissioner to Karnataka, with Mr Mrutyunjay Suar, Chairman, BCKIC. (Left to right) Dr H S Ballal, Pro Chancellor, MAHE, Mr Mrutyunjay Suar, Mr Chandru Iyer and Dr Sharath K Rao, Vice Chancellor, MAHE, are in the picture.

ಮಾಹೆಯಲ್ಲಿ ‘ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಬ್ರಿಟಿಷ್ ಹೈಕಮಿಷನ್ ಸಹಭಾಗಿತ್ವ

22/07/2026
ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್

ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್

22/07/2026
“ನಿರಂತರ ಪರಿಶ್ರಮ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಇರುವ ಏಕೈಕ ವಿಧಾನ – ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ”

“ನಿರಂತರ ಪರಿಶ್ರಮ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಇರುವ ಏಕೈಕ ವಿಧಾನ – ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ”

22/07/2026
ತೆಕ್ಕಟ್ಟೆ ವ್ಯಕ್ತಿ ನಾಪತ್ತೆ : ಪತ್ತೆ ಕಾರ್ಯಕ್ಕೆ ಸಹಕರಿಸಲು ಈಶ್ವರ್ ಮಲ್ಪೆ ಮತ್ತು ತಂಡದ ಮನವಿ..!

Recent News