Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾರ್ಥಿಗಳ ಸಾಧನೆ

Dhrishya News by Dhrishya News
23/07/2026
in ಸುದ್ದಿಗಳು
0
ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾರ್ಥಿಗಳ ಸಾಧನೆ
0
SHARES
73
VIEWS
Share on FacebookShare on Twitter

ಉಡುಪಿ:  ವಿದ್ಯಾಭಾರತಿ ಉಡುಪಿ ಜಿಲ್ಲೆ ಕರ್ನಾಟಕ, ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾ ಕೇಂದ್ರ ಚೇರ್ಕಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 19 ನೇ ವರ್ಷದ ಅಥ್ಲೆಟಿಕ್ ಕ್ರೀಡಾ ಕೂಟದಲ್ಲಿ, ಬ್ರಹ್ಮಾವರ ಚೇರ್ಕಾಡಿಯ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಗೈದು, ವೈಯಕ್ತಿಕ ಮತ್ತು ತಂಡ ಛಾಂಪಿಯನ್ ಪ್ರಶಸ್ತಿ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. 17 ರ ವಯೋಮಾನದ ಕಿಶೋರ ವರ್ಗದಲ್ಲಿ ಚಿನ್ಮಯ್ ಕೆ ವೈಯಕ್ತಿಕ ಛಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ. 19 ರ ವಯೋಮಾನದ ತರುಣ ವರ್ಗ ದಲ್ಲಿ ನಾಗರಾಜ್ ಮತ್ತು ಪ್ರಜ್ಞಾ ವೈಯಕ್ತಿಕ ಛಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.
ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಶ್ರೀ ಐತಾಳ್ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಜತ್ ಮರಕಾಲ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Previous Post

ಹೋಟೆಲ್ ಉದ್ಯಮದ ಮೂಲಕ 10,000 ಕಾರ್ಮಿಕರಿಗೆ ಬದುಕು ಕಟ್ಟಿಕೊಟ್ಟ ಜಯರಾಮ ಬನಾನರಿಗೆ ಮೋದಿ ಸಾಧನೆಗಳ ಪುಸ್ತಕ ನೀಡಿದ್ದೆ : ಸಂಸದ ಕೋಟ

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ( ವರ್ಲ್ಡ್ ಎಂಬ್ರಿಯಾಲಜಿಸ್ಟ್ ಡೇ) 2026 ಆಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ( ವರ್ಲ್ಡ್ ಎಂಬ್ರಿಯಾಲಜಿಸ್ಟ್ ಡೇ) 2026 ಆಚರಣೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ( ವರ್ಲ್ಡ್ ಎಂಬ್ರಿಯಾಲಜಿಸ್ಟ್ ಡೇ) 2026 ಆಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026
ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

09/09/2026
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026

Recent News

imunify-bot-check