Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಹಿರಿಯಡ್ಕ ಹಾಗೂ ಪೆರ್ಡೂರು ವಲಯ ಸಭೆ

Dhrishya News by Dhrishya News
23/07/2026
in ಸುದ್ದಿಗಳು
0
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಹಿರಿಯಡ್ಕ ಹಾಗೂ ಪೆರ್ಡೂರು ವಲಯ ಸಭೆ
0
SHARES
6
VIEWS
Share on FacebookShare on Twitter

ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕಿನ ಹಿರಿಯಡ್ಕ ಹಾಗೂ ಪೆರ್ಡೂರು ವಲಯದ ಸಂಬಂಧಪಟ್ಟ ಎಲ್ಲಾ ಭಜನಾ ಮಂಡಳಿಗಳ ಸಮಾಲೋಚನಾ ಸಭೆಯನ್ನು ದಿನಾಂಕ 22/07/2026 ನೇ ಬುಧವಾರ ಸಾಯಂಕಾಲ    4.30 ಗಂಟೆಗೆ ಸರಿಯಾಗಿ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಹಿರಿಯಡ್ಕದಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ಆಗಸ್ಟ್ ತಿಂಗಳ ದಿನಾಂಕ 2ರಂದು ಅಂಬಲಪಾಡಿಯ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ನಡೆಯುವ ತಾಲೂಕು ಭಜನೋತ್ಸವ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ 28ನೇ ಭಜನಾ ಕಮ್ಮಟ, ತಾಲೂಕಿನ ಸಾಧಕ ಪ್ರಶಸ್ತಿ ಹಾಗೂ ಸಮಾರೋಪದಂದು ನಡೆಯುವ ವಿಶೇಷ ಭಜನೋತ್ಸವದ ಸಂಪೂರ್ಣ ಮಾಹಿತಿಯನ್ನು ನೀಡಿದರು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ವಲಯದ ಹೆಚ್ಚಿನ ಭಜನಾ ಮಂಡಳಿಯವರು ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಭಜನಾ ಮಂಡಳಿಯವರಿಂದ ಅಮೂಲ್ಯ ಸಲಹೆ ಸೂಚನೆಗಳನ್ನು ಪಡೆಯಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಭಜನಾ ಕಮ್ಮಟದಲ್ಲಿ ಭಾಗವಹಿಸಿದ್ದ ಚೇತನ್ ತಮ್ಮ ಉತ್ತಮ ಅನಿಸಿಕೆಗಳನ್ನು ಹಂಚಿಕೊಂಡರು. ಹಿರಿಯಡ್ಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜ್ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯಡ್ಕ ಹಾಗೂ ಪೆರ್ಡೂರು ವಲಯದ ಹೆಚ್ಚಿನ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

ಸಭೆಯ ಕಾರ್ಯಸೂಚಿ :-
1) ಆಗಸ್ಟ್ 2 ರಂದು ಅಂಬಲಪಾಡಿ ದೇವಸ್ಥಾನದ ತಾಲೂಕು ಕಾರ್ಯಕ್ರಮದ ಬಗ್ಗೆ ಮಾಹಿತಿ
2) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟಂಬರಿನಲ್ಲಿ ನಡೆಯುವ ಭಜನಾ ಕಮ್ಮಟ, ತಾಲೂಕಿನ ಒಂದು ಮಂಡಳಿಯವರಿಗೆ ನೀಡುವ ಸಾಧಕ ಪ್ರಶಸ್ತಿ ಹಾಗೂ ಸಮಾರೋಪದಂದು ನಡೆಯುವ ವಿಶೇಷ ಭಜನೋತ್ಸವದ ಬಗ್ಗೆ ಮಾಹಿತಿ
3) ಭಜನಾ ಮಂಡಳಿಗಳಿಗೆ ಶ್ರೀ ಕ್ಷೇತ್ರದಿಂದ ದೊರಕುವ ಸೌಲಭ್ಯಗಳ ಮಾಹಿತಿ

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ( ವರ್ಲ್ಡ್ ಎಂಬ್ರಿಯಾಲಜಿಸ್ಟ್ ಡೇ) 2026 ಆಚರಣೆ

Next Post

ಕಾರ್ಕಳ ಪತ್ರಿಕಾ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಪತ್ರಿಕಾ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ

ಕಾರ್ಕಳ ಪತ್ರಿಕಾ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಪತ್ರಿಕಾ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ

ಕಾರ್ಕಳ ಪತ್ರಿಕಾ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ

23/07/2026
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಹಿರಿಯಡ್ಕ ಹಾಗೂ ಪೆರ್ಡೂರು ವಲಯ ಸಭೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಹಿರಿಯಡ್ಕ ಹಾಗೂ ಪೆರ್ಡೂರು ವಲಯ ಸಭೆ

23/07/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ( ವರ್ಲ್ಡ್ ಎಂಬ್ರಿಯಾಲಜಿಸ್ಟ್ ಡೇ) 2026 ಆಚರಣೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಭ್ರೂಣಶಾಸ್ತ್ರಜ್ಞರ ದಿನ ( ವರ್ಲ್ಡ್ ಎಂಬ್ರಿಯಾಲಜಿಸ್ಟ್ ಡೇ) 2026 ಆಚರಣೆ

23/07/2026
ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾರ್ಥಿಗಳ ಸಾಧನೆ

Recent News