Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡಕ ಪುತ್ತಿಗೆ ಮಠದಲ್ಲಿ ಮಹಾಪೂಜೆ, ಹೋಮ-ಹವನಗಳೊಂದಿಗೆ ವಾರ್ಷಿಕ ಮಹಾಭಿಷೇಕ

Dhrishya News by Dhrishya News
24/07/2026
in ಸುದ್ದಿಗಳು
0
ಹಿರಿಯಡಕ ಪುತ್ತಿಗೆ ಮಠದಲ್ಲಿ ಮಹಾಪೂಜೆ, ಹೋಮ-ಹವನಗಳೊಂದಿಗೆ ವಾರ್ಷಿಕ ಮಹಾಭಿಷೇಕ
0
SHARES
18
VIEWS
Share on FacebookShare on Twitter

ಹಿರಿಯಡ್ಕ 24 ಜುಲೈ : ಉಡುಪಿಯ ಹಿರಿಯಡಕದಲ್ಲಿರುವ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಮಹಾಭಿಷೇಕವು ನಡೆಯಿತು. ಈ ಪ್ರಯುಕ್ತ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕದೊಂದಿಗೆ ಸೀಯಾಳ ಅಭಿಷೇಕವನ್ನು ಮಾಡಲಾಯಿತು.

ನಂತರ ಗಣಪತಿ ಹಾಗೂ ಮುಖ್ಯಪ್ರಾಣ ದೇವರಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಕಲಶಾಭಿಷೇಕ ಮಾಡಿ ಅರ್ಚನೆಯೊಂದಿಗೆ ಮಹಾ ಪೂಜೆಯನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಪುತ್ತಿಗೆ ಮಠದ ಕಿರಿಯ ಶ್ರೀಪಾದರ ಜನ್ಮ ನಕ್ಷತ್ರದ ಅಂಗವಾಗಿ ವಿವಿಧ ಹೋಮಗಳನ್ನು ಮಾಡಿ, ಪುತ್ತಿಗೆ ಮಠದ ಹಿರಿಯ ಶ್ರೀಪಾದರು ಕಿರಿಯ ಶ್ರೀಪಾದರನ್ನು ಅಭಿನಂದಿಸಿ ಆಶೀರ್ವಾದಿಸಿದರು

Previous Post

ಕಾರ್ಕಳ ಪತ್ರಿಕಾ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ

Next Post

ಬ್ರಹ್ಮಾವರ: ಜುಲೈ 26 ಭಾನುವಾರ ಬ್ರಹ್ಮಾವರದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ, ಸಂದರ್ಶನ ತರಬೇತಿ ಕಾರ್ಯಗಾರ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ಜುಲೈ 26 ಭಾನುವಾರ ಬ್ರಹ್ಮಾವರದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ, ಸಂದರ್ಶನ ತರಬೇತಿ ಕಾರ್ಯಗಾರ.

ಬ್ರಹ್ಮಾವರ: ಜುಲೈ 26 ಭಾನುವಾರ ಬ್ರಹ್ಮಾವರದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ, ಸಂದರ್ಶನ ತರಬೇತಿ ಕಾರ್ಯಗಾರ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026
ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

09/09/2026
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026

Recent News

imunify-bot-check