Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಬ್ರಹ್ಮಾವರ: ಜುಲೈ 26 ಭಾನುವಾರ ಬ್ರಹ್ಮಾವರದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ, ಸಂದರ್ಶನ ತರಬೇತಿ ಕಾರ್ಯಗಾರ.

Dhrishya News by Dhrishya News
24/07/2026
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
ಬ್ರಹ್ಮಾವರ: ಜುಲೈ 26 ಭಾನುವಾರ ಬ್ರಹ್ಮಾವರದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ, ಸಂದರ್ಶನ ತರಬೇತಿ ಕಾರ್ಯಗಾರ.
0
SHARES
119
VIEWS
Share on FacebookShare on Twitter

ಬ್ರಹ್ಮಾವರ: ಜನಸೇವಾ ಟ್ರಸ್ಟ್ ಗಿಳಿಯಾರು ಹಾಗೂ ಎಸ್‌ಎಂಎಸ್ ಪದವಿ ಕಾಲೇಜು ಬ್ರಹ್ಮಾವರ, ಸಹಯೋಗದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ ಹಾಗೂ ಸಂದರ್ಶನ ತರಬೇತಿ ಕಾರ್ಯಗಾರ ಜುಲೈ 26ರಂದು ಬೆಳಿಗ್ಗೆ 9.30ಕ್ಕೆ ಎಸ್‌ಎಂಎಸ್ ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಉದ್ದೇಶಿಸಿರುವ ಕಾರ್ಯಗಾರದಲ್ಲಿ ಸಂದರ್ಶನ ಕೌಶಲ್ಯ, ರೆಸ್ಯೂಮ್ ತಯಾರಿ, ಗುಂಪು ಚರ್ಚೆ, ಸಂವಹನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನ ಕುರಿತು ತರಬೇತಿ ನೀಡಲಾಗುತ್ತದೆ.

ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ. ವಿವೇಕ್ ಆಳ್ವ ಅವರು ಆಳ್ವಾಸ್ ಪ್ರಗತಿ 2026 ಉದ್ಯೋಗ ಮೇಳದ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ಈ ಶಿಬಿರದಲ್ಲಿ ಭಾಗವಹಿಸುವವರಿಗೆ ಆಳ್ವಾಸ್ ನಲ್ಲಿ ಆ.7-8 ರಂದು ನಡೆಯುವ ಬೃಹತ್ ಉದ್ಯೋಗ ಮೇಳಕ್ಕೆ ಉಚಿತ ನೋಂದಣಿ ಹಾಗೂ ಬಸ್ ವ್ಯವಸ್ಥೆಯ ಸೌಲಭ್ಯವೂ ಇರಲಿದ್ದು ಹೆಚ್ಚಿನ ಮಾಹಿತಿಗೆ 8310179856 ಸಂಪರ್ಕಿಸಬಹುದು.

Previous Post

ಹಿರಿಯಡಕ ಪುತ್ತಿಗೆ ಮಠದಲ್ಲಿ ಮಹಾಪೂಜೆ, ಹೋಮ-ಹವನಗಳೊಂದಿಗೆ ವಾರ್ಷಿಕ ಮಹಾಭಿಷೇಕ

Next Post

ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026
ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

09/09/2026
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026

Recent News

imunify-bot-check