Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

Dhrishya News by Dhrishya News
24/07/2026
in ಸುದ್ದಿಗಳು
0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!
0
SHARES
27
VIEWS
Share on FacebookShare on Twitter

ಉಡುಪಿ : ಉಡುಪಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ, ಪದವಿ, ಡಿಪ್ಲೊಮಾ, ಐಟಿಐ ಮತ್ತು ಇತರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ-2025ರ ಕಲಂ 26, 30 ಮತ್ತು 34ರಡಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಈ ಆದೇಶವು ಜುಲೈ 25, 2026ರಿಂದ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

ನಿಷೇಧಾಜ್ಞೆಯ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ, ಪದವಿ, ಡಿಪ್ಲೊಮಾ, ಐಟಿಐ ಮತ್ತು ಇತರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಇದರ ಜೊತೆಗೆ ನದಿ, ಸಮುದ್ರ, ಜಲಾಶಯ ಹಾಗೂ ಅಪಾಯಕಾರಿ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಸೂಚಿಸಲಾಗಿದ್ದು, ಪ್ರವಾಸಿಗರು ಜಲಪಾತ, ನದಿ ತೀರ ಹಾಗೂ ಗುಡ್ಡ ಪ್ರದೇಶಗಳಿಗೆ ಭೇಟಿ ನೀಡದಂತೆ ಎಚ್ಚರಿಕೆ ನೀಡಲಾಗಿದೆ.

ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಅಥವಾ ಸಂಬಂಧಿಸಿದ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Previous Post

ಬ್ರಹ್ಮಾವರ: ಜುಲೈ 26 ಭಾನುವಾರ ಬ್ರಹ್ಮಾವರದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ, ಸಂದರ್ಶನ ತರಬೇತಿ ಕಾರ್ಯಗಾರ.

Next Post

ಬ್ರಹ್ಮಾವರ:ಬಾರಕೂರು ಉದ್ದಾಲಗುಡ್ಡೆ ಲಕ್ಷ್ಮೀ ಶೆಟ್ಟಿ ನಿಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ:ಬಾರಕೂರು ಉದ್ದಾಲಗುಡ್ಡೆ ಲಕ್ಷ್ಮೀ ಶೆಟ್ಟಿ ನಿಧನ…!

ಬ್ರಹ್ಮಾವರ:ಬಾರಕೂರು ಉದ್ದಾಲಗುಡ್ಡೆ ಲಕ್ಷ್ಮೀ ಶೆಟ್ಟಿ ನಿಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026
ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

09/09/2026
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026

Recent News

imunify-bot-check