Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿದ್ಕಲ್ ಕಟ್ಟೆ ಕೆಪಿಎಸ್‌ನಲ್ಲಿ ಮಾನವ ಕಳ್ಳ ಸಾಗಣೆ ಜಾಗೃತಿ ಶಿಬಿರ: 400ಕ್ಕೂ ಅಧಿಕ ವಿದ್ಯಾರ್ಥಿಗಳ ಭಾಗಿ..!

Dhrishya News by Dhrishya News
25/07/2026
in ಸುದ್ದಿಗಳು
0
ಬಿದ್ಕಲ್ ಕಟ್ಟೆ ಕೆಪಿಎಸ್‌ನಲ್ಲಿ ಮಾನವ ಕಳ್ಳ ಸಾಗಣೆ ಜಾಗೃತಿ ಶಿಬಿರ: 400ಕ್ಕೂ ಅಧಿಕ ವಿದ್ಯಾರ್ಥಿಗಳ ಭಾಗಿ..!
0
SHARES
42
VIEWS
Share on FacebookShare on Twitter

ಉಡುಪಿ, ಜು. 24: ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ ಕಟ್ಟೆ (ಪ್ರೌಢಶಾಲೆ)ಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಹಾಗೂ ಶಿವಶಾಂತಿ ಲಯನ್ಸ್ ಕ್ಲಬ್, ಮೊಳಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ “ಮಾನವ ಕಳ್ಳ ಸಾಗಣೆ ಜಾಗೃತಿ ಶಿಬಿರ” ಶುಕ್ರವಾರ ನಡೆಯಿತು.

ಶಾಲೆಯ ಉಪಪ್ರಾಂಶುಪಾಲರು ಹಾಗೂ ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಅಧ್ಯಕ್ಷ ಎಂ. ಕರುಣಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಉಪಾಧ್ಯಕ್ಷ ಗೌತಮ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿಯ ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕರಾದ ರಾಘವೇಂದ್ರ ಎಸ್. ಅವರು ಮಾನವ ಕಳ್ಳ ಸಾಗಣೆ, ಆಮಿಷ ಒಡ್ಡಿ ಮಕ್ಕಳನ್ನು ವೇಶ್ಯಾವಾಟಿಕೆ ಹಾಗೂ ಬಾಲಕಾರ್ಮಿಕ ಪದ್ಧತಿಗೆ ದೂಡುವ ಪ್ರಕರಣಗಳ ಬಗ್ಗೆ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಹಕ್ಕುಗಳು, ಕಾನೂನು ನೆರವು, ಅಪ್ರಾಪ್ತ ಮಕ್ಕಳ ಲೈಂಗಿಕ ಶೋಷಣೆ ತಡೆ, ಪೋಕ್ಸೋ ಕಾಯ್ದೆ, ದೌರ್ಜನ್ಯಕ್ಕೊಳಗಾದ ಮಕ್ಕಳ ರಕ್ಷಣೆ ಹಾಗೂ ತಪ್ಪಿತಸ್ಥರಿಗೆ ಇರುವ ಕಾನೂನು ಶಿಕ್ಷೆಗಳ ಕುರಿತು ಅವರು ವಿದ್ಯಾರ್ಥಿಗಳಿಗೆ ಸರಳವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಿವಶಾಂತಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ, ರಮೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ದಿನಪಾಲ್ ಶೆಟ್ಟಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾರಾಲೀಗಲ್ ಸ್ವಯಂಸೇವಕ ರಕ್ಷಿತ್ ಕುಮಾರ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಪೂಜಾರಿ ಸ್ವಾಗತಿಸಿದರು. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕಿ ಹೆಲನ್ ಶಾಲೆಟ್ ವಂದಿಸಿದರು.

Previous Post

ಬ್ರಹ್ಮಾವರ:ಬಾರಕೂರು ಉದ್ದಾಲಗುಡ್ಡೆ ಲಕ್ಷ್ಮೀ ಶೆಟ್ಟಿ ನಿಧನ…!

Next Post

ಬೈಂದೂರು : ಅಗಸ್ಟ್ 23ರ ಗಮ್ಮತ್ತ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೈಂದೂರು : ಅಗಸ್ಟ್ 23ರ ಗಮ್ಮತ್ತ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಬೈಂದೂರು : ಅಗಸ್ಟ್ 23ರ ಗಮ್ಮತ್ತ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

26/07/2026
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

26/07/2026
ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

26/07/2026

Recent News