Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೋಮ್ ಡೆಕೋರ್ ಉಡುಪಿಯಲ್ಲಿ ಫರ್ನಿಚರ್ ಮತ್ತು ಇಂಟೀರಿಯರ್ ವಸ್ತುಗಳ ಮೇಲೆ 30% ವರೆಗೆ ರಿಯಾಯಿತಿ..!

Dhrishya News by Dhrishya News
25/07/2026
in ಸುದ್ದಿಗಳು
0
ಹೋಮ್ ಡೆಕೋರ್ ಉಡುಪಿಯಲ್ಲಿ ಫರ್ನಿಚರ್ ಮತ್ತು ಇಂಟೀರಿಯರ್ ವಸ್ತುಗಳ ಮೇಲೆ 30% ವರೆಗೆ ರಿಯಾಯಿತಿ..!
0
SHARES
53
VIEWS
Share on FacebookShare on Twitter

ಉಡುಪಿ: ನಗರದ ಆದಿ ಉಡುಪಿಯ ಕರಾವಳಿ ಜಂಕ್ಷನ್ ಸಮೀಪದ ಸ್ಟೆಲ್ಲಾ ಮಾರಿಸ್ ಕಾಂಪ್ಲೆಕ್ಸ್‌ನಲ್ಲಿರುವ HOME DECCOR UDUPI ಸಂಸ್ಥೆಯು ಗ್ರಾಹಕರಿಗಾಗಿ ವಿಶೇಷ Big Monsoon Offer ಅನ್ನು ಘೋಷಿಸಿದೆ.

ಈ ವಿಶೇಷ ಆಫರ್‌ನಲ್ಲಿ ಭಾರತೀಯ ಹಾಗೂ ಆಮದು ಮಾಡಲಾದ ಫರ್ನಿಚರ್, ಇಂಟೀರಿಯರ್ ಡಿಸೈನ್, ಕರ್ಟನ್ಸ್, ಬ್ಲೈಂಡ್ಸ್, ಇಂಪೋರ್ಟೆಡ್ ವಾಲ್‌ಪೇಪರ್ಸ್, ಮ್ಯಾಟ್ರೆಸ್, ಸೋಫಾ, ಮಾಡ್ಯುಲರ್ ಕಿಚನ್ ಸೇರಿದಂತೆ ವಿವಿಧ ಗೃಹೋಪಯೋಗಿ ಉತ್ಪನ್ನಗಳ ಮೇಲೆ 30% ವರೆಗೆ ರಿಯಾಯಿತಿ ನೀಡಲಾಗುತ್ತಿದೆ.

ಇದರ ಜೊತೆಗೆ ಗ್ರಾಹಕರ ಅನುಕೂಲಕ್ಕಾಗಿ 0% ಡೌನ್ ಪೇಮೆಂಟ್ EMI ಸೌಲಭ್ಯವೂ ಲಭ್ಯವಿದೆ. ಈ ವಿಶೇಷ ಮಾನ್ಸೂನ್ ಆಫರ್ 2026ರ ಜುಲೈ 2 ರಿಂದ ಆಗಸ್ಟ್ 2 ರವರೆಗೆ ಮಾತ್ರ ಲಭ್ಯ.

ಮನೆ ಅಥವಾ ಕಚೇರಿಗೆ ಹೊಸ ರೂಪ ನೀಡಲು ಯೋಚಿಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ: 98861 41761 / 83100 69824.

Previous Post

ಪ್ರಥಮ ಏಕಾದಶಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಮುದ್ರಾಧಾರಣೆ..!

Next Post

ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ

ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check