Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ

Dhrishya News by Dhrishya News
25/07/2026
in ಸುದ್ದಿಗಳು
0
ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ
0
SHARES
8
VIEWS
Share on FacebookShare on Twitter

ಉಡುಪಿ:  ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ತೆಂಕನಿಡಿಯೂರು. ಇದರ ನೂತನ ಶೌಚಾಲಯ, ಸೈಕಲ್ ಸ್ಟ್ಯಾಂಡ್, ವಿದ್ಯಾರ್ಥಿಗಳ ಶಾಲಾ ಸಂಸತ್ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಸರ್ಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಸಹಕಾರ ಮಹತ್ವದಾಗಿದ್ದು,
ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಯಂತೆ ಅನುದಾನ ಒದಗಿಸಿ ಸುಮಾರು 4 ಲಕ್ಷ ವೆಚ್ಚದಿಂದ ನೂತನ ಶೌಚಾಲಯ ಕಟ್ಟಡ ನಿರ್ಮಾಣವಾಗಿದೆ. ಶಾಲೆಯಲ್ಲಿ ಶಿಕ್ಷಕರಾಗಿದ್ದ ಶ್ರೀಮತಿ ಪ್ರಕಾಶಿನಿಯವರ ಸ್ಮರಣಾರ್ಥ ಅವರ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ಸ್ಟ್ಯಾಂಡ್ ನಿರ್ಮಿಸುವ ಮೂಲಕ ಶಿಕ್ಷಣಕ್ಕೆ ವಿಶೇಷ ಸಹಕಾರ ನೀಡಿದ ಕುಟುಂಬ ಸದಸ್ಯರಿಗೆ ಶಾಸಕನ ನೆಲೆಯಲ್ಲಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಮಾಜಿ ಅಧ್ಯಕ್ಷರಾದ ಸುಕನ್ಯ ಶೆಟ್ಟಿ, ಮಾಜಿ ನಗರಸಭಾ ಸದಸ್ಯರಾದ ವಿಜಯ ಕೊಡವೂರು, ದಾನಿಗಳಾದ ಆನಂದ ಸ್ಥಳೀಯ ಪ್ರಮುಖರಾದ ಶರತ್ ಬೈಲಕೆರೆ, ಗಾಯತ್ರಿ ಸುರೇಶ್, ಕೃಷ್ಣ ಶೆಟ್ಟಿ, ಚರಣ್ ರಾಜ್, ಯಕ್ಷಗಾನ ಗುರುಗಳಾದ ರತ್ನಾಕರ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಉಪಸ್ಥಿತರಿದ್ದರು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಾಯತ್ರಿ ಎನ್. ಸ್ವಾಗತಿಸಿ, ಶಿಕ್ಷಕರಾದ ದಿವಾಕರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Previous Post

ಹೋಮ್ ಡೆಕೋರ್ ಉಡುಪಿಯಲ್ಲಿ ಫರ್ನಿಚರ್ ಮತ್ತು ಇಂಟೀರಿಯರ್ ವಸ್ತುಗಳ ಮೇಲೆ 30% ವರೆಗೆ ರಿಯಾಯಿತಿ..!

Next Post

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check