Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!

Dhrishya News by Dhrishya News
25/07/2026
in ಸುದ್ದಿಗಳು
0
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!
0
SHARES
31
VIEWS
Share on FacebookShare on Twitter

ನವದೆಹಲಿ, ಜುಲೈ 25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.

ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, “ಜಂತರ್ ಮಂತರ್‌ನಲ್ಲಿ ಹಾಗೂ ದೇಶಾದ್ಯಂತ ಇರುವ ಪರಿಸ್ಥಿತಿಯ ಲಾಭವನ್ನು ದೇಶವಿರೋಧಿ ಶಕ್ತಿಗಳು ಪಡೆಯಬಾರದು. ದೇಶವು ಒಗ್ಗಟ್ಟಿನಿಂದ ಇರಬೇಕು. ಭಾರತದ ವಿದ್ಯಾರ್ಥಿಗಳು ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಳ್ಳದೆ ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಮೇಲೆ ಗಮನ ಹರಿಸಬೇಕು ಎಂಬ ಕಾರಣಕ್ಕಾಗಿ ನಾನು ಪ್ರಧಾನಮಂತ್ರಿಯವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

Previous Post

ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ

Next Post

ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ..!

ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check