Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ..!

Dhrishya News by Dhrishya News
26/07/2026
in ಸುದ್ದಿಗಳು
0
ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ..!
0
SHARES
33
VIEWS
Share on FacebookShare on Twitter

ನಿಟ್ಟೆ : ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ಗುಜರಾತಿನ ಗಾಂಧಿನಗರ ಬ್ರಹ್ಮಾ ಕುಮಾರಿ ಕೇಂದ್ರದ ಸಂಚಾಲಕಿ ವರಿಷ್ಠ ರಾಜಯೋಗಿನಿ ಬಿ ಕೆ ಕೈಲಾಶ್ ದೀದಿ ಜಿ ಇವರು ಈಶ್ವರೀಯ ಸೇವೆಯ ಜೀವನದ ತನ್ನ ಆಘಾತ ಅನುಭವದ ವಿಷಯಗಳನ್ನು ಹಂಚಿಕೊಂಡರು. ಅವರ ಅನುಭವಯುಕ್ತ ವಚನಗಳು ಜೀವನವನ್ನು ಸುಂದರವಾಗಿಸುವಂತಹ, ಹಾಗು ಮಾನವನ ಸರ್ವತೋಮುಖ ಬೆಳೆವಣಿಗೆಗೆ   ಮಾರ್ಗದರ್ಶನವಾಗಿವೆ.

ಮಂಗಳೂರಿನ ಬ್ರಹ್ಮಾಕುಮಾರಿ ಕೇಂದ್ರದ ಸಂಚಾಲಕಿ ಬಿ ಕೆ ವಿಶ್ವೇಶ್ವರಿ ಯವರು ಈ ಸಂದರ್ಭದಲ್ಲಿ ಮಾತಾಡಿ, ಬ್ರಹ್ಮಾಕುಮಾರಿ ಸಂಸ್ಥೆಯ ಆಧ್ಯಾತ್ಮಿಕ  ಹಾಗು ಸಾಮಾಜಿಕ ಕಾರ್ಯ ವೈಖರಿಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ವತಿಯಿಂದ ಕಲಿಸುವ ರಾಜಯೋಗ      ಶಿಕ್ಷಣದಿಂದ ಮನಸಿನ ಏಕಾಗ್ರತೆ ವೃದ್ಧಿಯಾಗುವುದರೊಂದಿಗೆ ಮನಶಾಂತಿ ಲಭ್ಯವಾಗುತದೆ ಎಂದರು.

ಕಾರ್ಯಕ್ರಮದಲ್ಲಿ, ಬ್ರಹ್ಮಾಕುಮಾರಿ ಸಂಸ್ಥೆಯ ಸದಸ್ಯರ ಜೊತೆಗೆ ಊರಿನ ನೂರಾರು ಸಾರ್ವಜನಿಕರೊಂದಿಗೆ ಆಷಾಡದ ಸ್ನೇಹ ಮಿಲನ ಸಮಾರಂಭ ವನ್ನು ವಿವಿಧ ಬಗೆಯ ವಿಶಿಷ್ಟ ಭೋಜನದೊಂದಿಗೆ ಆಚರಿಸಲಾಯಿತು.

ಧ್ಯಾನ ಕೇಂದ್ರದ ಸಂಚಾಲಕರಾದ ಶ್ರೀಯುತ ಬಿ ಕೆ ಮನೋಹರ್ ಶೆಟ್ಟಿ ಯವರು ಕಾರ್ಯಕ್ರಮ ನಿರೂಪಿಸಿದರು ಹಾಗು ಬಿ ಕೆ ಯಶೋದಾ ಧನ್ಯವಾದ ಸಲ್ಲಿಸಿದರು.

Previous Post

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!

Next Post

ಕಾರ್ಕಳ ಪತ್ರಿಕಾ ಭವನದಲ್ಲಿ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಪತ್ರಿಕಾ ಭವನದಲ್ಲಿ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮ..!

ಕಾರ್ಕಳ ಪತ್ರಿಕಾ ಭವನದಲ್ಲಿ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

26/07/2026
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

26/07/2026
ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

26/07/2026

Recent News