Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

Dhrishya News by Dhrishya News
26/07/2026
in ಸುದ್ದಿಗಳು
0
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ
0
SHARES
15
VIEWS
Share on FacebookShare on Twitter

ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಪಿಂಚಣಿದಾರರ ಉಡುಪಿ ಜಿಲ್ಲಾ 2 ನೇ ಸಮಾವೇಶ ಇಂದು ಉಡುಪಿಯ ಲಿಕೋ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಸಮಾವೇಶ ಉದ್ಘಾಟಿಸಿ ಉಡುಪಿ ಜಿಲ್ಲಾ ಕಟ್ಟಡ ಸಂಘದ ಪ್ರಧಾನ ಕಾರ್ಯದರ್ಶಿ ಮಾತನಾಡಿದರು. ಉಡುಪಿಯಲ್ಲಿ 500 ಕ್ಕೂ ಮಿಕ್ಕಿ ಕಟ್ಟಡ ಪಿಂಚಣಿದಾರರು ಇದ್ದರೆ ಇವತ್ತಿನ ಬೆಲೆ ಏರಿಕೆ ಆಧಾರದಲ್ಲಿ ಪಿಂಚಣಿದಾರರಿಗೆ ಕನಿಷ್ಟ ತಿಂಗಳ ಇವರ 10 ಸಾವಿರ ಪಿಂಚಣಿ ಸಿಗಬೇಕು. ರಾಜ್ಯದಲ್ಲಿ ಸಾವಿರಾರು ಪಿಂಚಣಿದಾರರು ಇದ್ದಾರೆ ರಾಜ್ಯದ ಕಲ್ಯಾಣ ಮಂಡಳಿಯಲ್ಲಿ ಸಾವಿರಾರು ಕೋಟಿ ಹಣ ಇದೆ. ಈ ಹಣ ದುರುಪಯೋಗ ಆಗದೆ ಕಟ್ಟಡ ಕಾರ್ಮಿಕರಿಗೆ ಸಮರ್ಪಕವಾಗಿ ವಿತರಣೆ ಹಾಗಬೇಕು.ಎಲ್ಲಾ ಪಿಂಚಣಿದಾರರಿಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಬೇಕು ಮತ್ತು ಕಾರ್ಮಿಕ ಮರಣ ಹೊಂದಿದಲ್ಲಿ ಅಂತ್ಯಸಂಸ್ಕಾರದ ವೆಚ್ಚ ನೀಡಬೇಕು ಎಂದರು ಸಮಾವೇಶದಲ್ಲಿ ಉಡುಪಿ ಜಿಲ್ಲಾ ಪಿಂಚಣಿದಾರರ ಸಂಘದ ಸಂಚಾಲಕರಾದ ರಾಮ ಕಾರ್ಕಡ, ಸಹಾ ಸಂಚಾಲಕರಾದ ರಾಮ ಸಲ್ಯಾನ್ ಕಾಪು, ಸದಸ್ಯರಾದ ಗಣೇಶ್ ನಾಯಕ್ ,ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷರಾದ ಸುಭಾಷ್ ನಾಯಕ್ ಉಪಾಧ್ಯಕ್ಷ ರಾದ ದಯಾನಂದ ಕೊಟ್ಯಾನ್, ಸೈಯಾದ್ ಅಲಿ, ಕೋಶಾಧಿಕಾರಿ ಯಾದ ವಾಮನ ಪೂಜಾರಿ , ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್, ಎಸ್.ಕಾಂಚನ್, ಉಪಸ್ಥಿತರಿದ್ದರು .

Previous Post

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

Next Post

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check