Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

Dhrishya News by Dhrishya News
26/07/2026
in ಸುದ್ದಿಗಳು
0
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ
0
SHARES
9
VIEWS
Share on FacebookShare on Twitter

ಉಡುಪಿ:  ಭವಿಷ್ಯದ ಮೀನುಗಾರಿಕೆ ದೃಷ್ಟಿಯಿಂದ ನಾಡದೋಣಿ ಮೀನುಗಾರಿಕಾ ದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಅಗತ್ಯವಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ನಾಡದೋಣಿ ಮೀನುಗಾರಿಕೆ ಬಳಕೆಯ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸೀಮೆ ಎಣ್ಣೆ ಬಳಕೆಗೆ ಪರ್ಯಾಯವಾಗಿ
ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಯ ಬಗ್ಗೆ ನಾಡದೋಣಿ ಮೀನುಗಾರರಿಗೆ ಮಾಹಿತಿ ನೀಡಿ, ಈ ಮೂಲಕ ಮೀನುಗಾರಿಕೆಯ ಇಂಧನ ವೆಚ್ಚವನ್ನು ಕಡಿಮೆ ಮಾಡಲು ವಿಶೇಷ ಆದ್ಯತೆ ವಹಿಸುತ್ತಿದ್ದು, ಶೀಘ್ರದಲ್ಲೇ ಎಲ್. ಪಿ. ಜಿ. ಕಿಟ್ ಅಳವಡಿಕೆಗೆ ಪ್ರಧಾಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ ಸಬ್ಸಿಡಿ ನೀಡುವಂತೆ ಕೇಂದ್ರ ಮೀನುಗಾರಿಕೆ ಹಾಗೂ ಪೆಟ್ರೋಲಿಯಂ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಿದ್ದು, ರಾಜ್ಯ ಸರಕಾರ ಕೂಡ ಈ ಬಗ್ಗೆ ಸಹಕಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ನಾಡದೋಣಿ ಮೀನುಗಾರರ ಪರವಾಗಿ ಮನವಿ ಮಾಡುವುದಾಗಿ ತಿಳಿಸಿದರು.

ಸಮಾರಂಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ನಾರಾಯಣ ಕರ್ಕೇರ, ಮಲ್ಪೆ ನಾಡದೋಣಿ ಸಹಕಾರಿ ಸಂಘದ ಅಧ್ಯಕ್ಷರಾದ ಸುಂದರ ಸಾಲ್ಯಾನ್, ನಾಡದೋಣಿ ಮೀನುಗಾರರ ಬೈಂದೂರು ವಲಯದ ಅಧ್ಯಕ್ಷರಾದ ಕುಮಾರ್ ಖಾರ್ವಿ, ಗಂಗೊಳ್ಳಿ ವಲಯದ ಯಶವಂತ ಖಾರ್ವಿ, ಬೇಸಿಗೆ ನಾಡದೋಣಿ ಸಂಘದ ಅಧ್ಯಕ್ಷರಾದ ಕೃಷ್ಣ, ಇಂಡೆನ್ ಗ್ಯಾಸ್ ಏಜೆನ್ಸಿಯ ದಿನೇಶ್ ಪುತ್ರನ್, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಸವಿತಾ ಖಾದ್ರಿ, ವನಾಜ್ ಇಂಜಿನಿಯರಿಂಗ್ ಪುಣೆಯ ಅಧಿಕಾರಿ ಮುರಳೀಧರ್, ಐ ಒ ಸಿ ಎಲ್ ಸಂಸ್ಥೆಯ ಹರ್ದೇವ್ ಸಿಂಗ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

ಮೀನು ಮಾರಾಟ ಫೆಡರೇಶನ್ ನಿರ್ದೇಶಕರಾದ ರಾಮಚಂದ್ರ ಕುಂದರ್ ಪ್ರಸ್ತಾವನೆ ಸಲ್ಲಿಸಿ ಸ್ವಾಗತಿಸಿದರು, ಮಟ್ಟು ಯತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Previous Post

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

Next Post

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check