Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

Dhrishya News by Dhrishya News
26/07/2026
in ಸುದ್ದಿಗಳು
0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!
0
SHARES
26
VIEWS
Share on FacebookShare on Twitter

ಉಡುಪಿ : ಉಡುಪಿ  ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು ಮಠ ಶ್ರೀಕೃಷ್ಣಮಠ ಉಡುಪಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ(ರಿ) ಮತ್ತು ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ “ಸಂಸ್ಕೃತ ಪ್ರತಿಭಾ ಪುರಸ್ಕಾರ”ವನ್ನು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ಶ್ರೀವೇದವರ್ಧನತೀರ್ಥ ಶ್ರೀಪಾದರು ನಡೆಸಿ, ಅನುಗ್ರಹ ಸಂದೇಶವನ್ನು ನೀಡಿದರು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶೀರೂರು ಮಠದ ದಿವಾನರಾದ ಡಾII ಉದಯಕುಮಾರ್ ಸರಳತ್ತಾಯ, ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಲೋಕೇಶ್ ಸಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಲ್ಲಮ್ಮ, ಕಾರ್ಕಳದ ಲೆಕ್ಕಪರಿಶೋಧಕರಾದ ಕೆ ಕಮಲಾಕ್ಷ ಕಾಮತ್, ಗುರುವಾಯೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಪ್ರೊ. ಹರಿಪ್ರಸಾದ್ ಕೆ ಉಪಸ್ಥಿತರಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಡಾII ರಮೇಶ ಟಿ ಎಸ್ ಇವರು ವಿಶೇಷ ಉಪನ್ಯಾಸವನ್ನು ನೀಡಿದರು.

ವಿದ್ವಾನ್ ಪ್ರಭಾಕರ ಭಟ್ ಇವರು ಸ್ವಾಗತಿಸಿ,ವಿದ್ವಾನ್ ಅಶೋಕ ಹೆಗಡೆಯವರು ಧನ್ಯವಾದವನ್ನಿತ್ತರು.ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.

Previous Post

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

Next Post

ಉಡುಪಿ ತಾಲೂಕು ಭಜನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ತಾಲೂಕು ಭಜನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಭಜನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check