Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ತಾಲೂಕು ಭಜನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Dhrishya News by Dhrishya News
27/07/2026
in ಸುದ್ದಿಗಳು
0
ಉಡುಪಿ ತಾಲೂಕು ಭಜನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
0
SHARES
25
VIEWS
Share on FacebookShare on Twitter

ಉಡುಪಿ:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಉಡುಪಿ ತಾಲೂಕು ಇದರ ವತಿಯಿಂದ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ, ಅಂಬಲಪಾಡಿ ಇದರ ಸಹಯೋಗದಲ್ಲಿ ಆಗಸ್ಟ್ 2, ರವಿವಾರ ನಡೆಯಲಿರುವ ಉಡುಪಿ ತಾಲೂಕು ಮಟ್ಟದ
ಭಜನೋತ್ಸವ – 2026  ಇದರ ಆಮಂತ್ರಣ ಪತ್ರಿಕೆ ಯನ್ನು ಶ್ರೀ ದೇವಳದ ಧರ್ಮದರ್ಶಿಗಳಾದ ಡಾ! ನಿ. ಬೀ. ವಿಜಯ ಬಳ್ಳಾಳ್, ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ವಹಿಸಿದ್ದರು .

ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರೂರುರವರು ಕ್ಷೇತ್ರದ ಕಾರ್ಯಕ್ರಮಗಳ ಬಗ್ಗೆ ಹಾಗೂ ಭಜನಾ ಪರಿಷತ್ತಿನ ಚಟುವಟಿಕೆಗಳ ಬಗ್ಗೆ ಮತ್ತು 28ನೇ ವರ್ಷದ ಭಜನಾ ಕಮ್ಮಟದ ಬಗ್ಗೆ ಮಾಹಿತಿಯನ್ನು ನೀಡಿದರು.

ಉಡುಪಿ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಸುರೇಂದ್ರ ನಾಯ್ಕ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾದ ಶ್ರೀ ಶಿವಕುಮಾರ್ ಅಂಬಲಪಾಡಿ ಭಜನೋತ್ಸವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೂ ಸ್ವಾಗತಿಸಿದರು, ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ಶ್ರೀ ರವೀಂದ್ರರವರು ಧನ್ಯವಾದ ಸಮರ್ಪಿಸಿದರು.

ತಾಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ತಾಲೂಕಿನ ಎಲ್ಲಾ ವಲಯಗಳ ಸಂಯೋಜಕರು, ತಾಲೂಕಿನ ವಿವಿಧ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಯವರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

Next Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಮೇಲ್ಭಾಗದ ಜಠರಗರುಳಿನ ರಕ್ತಸ್ರಾವಕ್ಕೆ ಎಂಡೋಸ್ಕೋಪಿ ಮತ್ತು ಎಂಡೋವ್ಯಾಸ್ಕುಲರ್ ವಿಧಾನಗಳ ಸಂಯೋಜಿತ ಚಿಕಿತ್ಸೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಮೇಲ್ಭಾಗದ ಜಠರಗರುಳಿನ ರಕ್ತಸ್ರಾವಕ್ಕೆ ಎಂಡೋಸ್ಕೋಪಿ ಮತ್ತು ಎಂಡೋವ್ಯಾಸ್ಕುಲರ್ ವಿಧಾನಗಳ ಸಂಯೋಜಿತ ಚಿಕಿತ್ಸೆ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಮೇಲ್ಭಾಗದ ಜಠರಗರುಳಿನ ರಕ್ತಸ್ರಾವಕ್ಕೆ ಎಂಡೋಸ್ಕೋಪಿ ಮತ್ತು ಎಂಡೋವ್ಯಾಸ್ಕುಲರ್ ವಿಧಾನಗಳ ಸಂಯೋಜಿತ ಚಿಕಿತ್ಸೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check