Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಉದ್ಘಾಟನೆ..!

Dhrishya News by Dhrishya News
27/07/2026
in ಸುದ್ದಿಗಳು
0
ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಉದ್ಘಾಟನೆ..!
0
SHARES
250
VIEWS
Share on FacebookShare on Twitter

ಉಡುಪಿ, ಜು. 27: ಉಡುಪಿಯ ಕುಂಜಿಬೆಟ್ಟುವಿನ ಹಿಮಾಲಯ ಪ್ರೆಸ್ಟೀಜ್‌ನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ರೆಸ್ಟೋರೆಂಟ್ ಇಂದು ಅಧಿಕೃತವಾಗಿ ಭವ್ಯವಾಗಿ ಉದ್ಘಾಟನೆಯಾಯಿತು.

‘Naati Ingredients, Naati Flavour’ ಪರಿಕಲ್ಪನೆಯೊಂದಿಗೆ ಆರಂಭಗೊಂಡಿರುವ ಈ ಹೊಸ ರೆಸ್ಟೋರೆಂಟ್‌ನಲ್ಲಿ ನಾಟಿ ಸೊಗಡಿನ ರುಚಿಕರ ಬಿರಿಯಾನಿಯನ್ನು ಗ್ರಾಹಕರಿಗೆ ಪರಿಚಯಿಸಲಾಗುತ್ತಿದೆ.
ಉದ್ಘಾಟನಾ ಅಂಗವಾಗಿ ಗ್ರಾಹಕರಿಗಾಗಿ ವಿಶೇಷ ‘2 ಬಿರಿಯಾನಿ ಖರೀದಿಸಿದರೆ 1 ಬಿರಿಯಾನಿ ಉಚಿತ’ (Buy 2 Get 1 Free) ಆಫರ್ ಘೋಷಿಸಲಾಗಿದೆ. ಮೊದಲ ದಿನವೇ ಹಲವಾರು ಆಹಾರ ಪ್ರಿಯರು ಭೇಟಿ ನೀಡಿ ಬಿರಿಯಾನಿಯ ರುಚಿಯನ್ನು ಸವಿದರು.

ಕಾರ್ಯಕ್ರಮ ದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕರಾದ ಸುನಿಲ್ ಕುಮಾರ್, ಮತ್ತು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಹಾಗೂ ಹಲವು ಗಣ್ಯರು ಭಾಗವಹಿಸಿ ಶುಭ ಹಾರೈಸಿದರು

ಕುಂಜಿಬೆಟ್ಟು ಹಾಗೂ ಸುತ್ತಮುತ್ತಲಿನ ಪ್ರದೇಶದ ಆಹಾರ ಪ್ರಿಯರಿಗೆ ಈ ಹೊಸ ರೆಸ್ಟೋರೆಂಟ್ ಮತ್ತೊಂದು ಉತ್ತಮ ಆಯ್ಕೆಯಾಗಿ ಹೊರಹೊಮ್ಮಿದೆ.

Previous Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಮೇಲ್ಭಾಗದ ಜಠರಗರುಳಿನ ರಕ್ತಸ್ರಾವಕ್ಕೆ ಎಂಡೋಸ್ಕೋಪಿ ಮತ್ತು ಎಂಡೋವ್ಯಾಸ್ಕುಲರ್ ವಿಧಾನಗಳ ಸಂಯೋಜಿತ ಚಿಕಿತ್ಸೆ

Next Post

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check