Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

Dhrishya News by Dhrishya News
27/07/2026
in ಸುದ್ದಿಗಳು
0
ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!
0
SHARES
1
VIEWS
Share on FacebookShare on Twitter

ಮಂಗಳೂರು : ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು ಇದರ 48 ನೇ ಕಣ್ಣೂರು ಗಣೇಶೋತ್ಸವ ದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ನಡೆಯಿತು. ದಿನಾಂಕ 14.09.2026 ರಿಂದ 16.09.2026 ರ ವರೆಗೆ ಕಣ್ಣೂರು ಗಣೇಶೋತ್ಸವವು ವಿಜೃಂಭಣೆಯಿಂದ ನಡೆಯಲಿರುವುದು.

ಅಧ್ಯಕ್ಷರಾದ ಶ್ರೀ ನಿತಿನ್ ಕಣ್ಣೂರು, ಗೌರವಧ್ಯಕ್ಷರಾದ ಶ್ರೀ ನಾಗೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಶ್ರೀ ಸುಧಾಕರ್ ಆಚಾರ್ಯ & ಶ್ರೀ ಸೀತಾರಾಮ ಗಟ್ಟಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ದೀಪಕ್, ಜೊತೆ ಕಾರ್ಯದರ್ಶಿ, ಶ್ರೀ ಅಮನ್ ಅಂಚನ್ & ಶ್ರೀ ಪ್ರತೀಕ್, ಕೋಶಾಧಿಕಾರಿಯಾದ ಶ್ರೀ ರಾಜೇಶ್ ಕುಲಾಲ್, ಕ್ರೀಡಾ ಕಾರ್ಯದರ್ಶಿ ಗಳಾದ ಶ್ರೀ ನಿಖಿತ್ ಕೊಟ್ಟಾರಿ & ಶ್ರೀ ಜೀವನ್ ಶೆಟ್ಟಿ , ಸಂಘಟನಾ ಕಾರ್ಯದರ್ಶಿಯಾದ ಶ್ರೀ ರಾಜೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಶ್ರೀ ವಿವೇಕ್ ಸುವರ್ಣ, ಸುರೇಶ್ ಶೆಟ್ಟಿ, ಬಾಬು ಗಟ್ಟಿ ಹಾಗೂ ಯುವರಾಜ್, ಹಿರಿಯ ಸದಸ್ಯರಾದ ಶ್ರೀ ನಾರಾಯಣ ಅಂಚನ್ , ನೀಲಯ್ಯ ಕೋಟ್ಯಾನ್, ಸಂಜೀವ ಕೊಳ್ತಾಡಿ, ಉಮೇಶ್ ಕೊಳ್ತಾಡಿ, ದಿನೇಶ್ ಸುವರ್ಣ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Previous Post

ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಉದ್ಘಾಟನೆ..!

Next Post

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

27/07/2026
ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

27/07/2026
ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಉದ್ಘಾಟನೆ..!

ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಉದ್ಘಾಟನೆ..!

27/07/2026
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಮೇಲ್ಭಾಗದ ಜಠರಗರುಳಿನ ರಕ್ತಸ್ರಾವಕ್ಕೆ ಎಂಡೋಸ್ಕೋಪಿ ಮತ್ತು ಎಂಡೋವ್ಯಾಸ್ಕುಲರ್ ವಿಧಾನಗಳ ಸಂಯೋಜಿತ ಚಿಕಿತ್ಸೆ

Recent News