Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

Dhrishya News by Dhrishya News
27/07/2026
in ಸುದ್ದಿಗಳು
0
ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!
0
SHARES
9
VIEWS
Share on FacebookShare on Twitter

ಉಡುಪಿ: ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ 38ನೇ ವಾರ್ಷಿಕ ಮಹಾಸಭೆ ಹಾಗೂ 2025–26 ನೇ ಸಾಲಿನ ವಾರ್ಷಿಕ ವರದಿ ಮಂಡನೆ ಭಾನುವಾರ ಉಡುಪಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 2025–26ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪರಿಶೋಧನಾ ವರದಿ, ಸಂಘದ ಆಡಳಿತಾತ್ಮಕ ಹಾಗೂ ಆರ್ಥಿಕ ಚಟುವಟಿಕೆಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಯಿತು. ಜೊತೆಗೆ ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಮುಂದಿನ ಕಾರ್ಯಯೋಜನೆಗಳಿಗೆ ಸದಸ್ಯರು ಅನುಮೋದನೆ ನೀಡಿದರು.

80 ವರ್ಷ ಮೇಲ್ಪಟ್ಟ ಮಾಜಿ ಸೈನಿಕರನ್ನು 
ಸನ್ಮಾನಿಸಲಾಯಿತು ಮತ್ತು ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಸೈನಿಕರು ಹಾಗೂ ಸಂಘದ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Previous Post

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

27/07/2026
ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

27/07/2026
ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಉದ್ಘಾಟನೆ..!

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಮೇಲ್ಭಾಗದ ಜಠರಗರುಳಿನ ರಕ್ತಸ್ರಾವಕ್ಕೆ ಎಂಡೋಸ್ಕೋಪಿ ಮತ್ತು ಎಂಡೋವ್ಯಾಸ್ಕುಲರ್ ವಿಧಾನಗಳ ಸಂಯೋಜಿತ ಚಿಕಿತ್ಸೆ

Recent News