Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ..!

Dhrishya News by Dhrishya News
28/07/2026
in ಸುದ್ದಿಗಳು
0
ಉಡುಪಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ..!
0
SHARES
7
VIEWS
Share on FacebookShare on Twitter

ಉಡುಪಿ, ಜು. 28: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿಯ ಜಟ್ಕಾ ಸ್ಟಾಂಡ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಮೋರ್ಚಾಗಳು, ಪ್ರಕೋಷ್ಠಗಳು ಹಾಗೂ ಮಂಡಲಗಳ ಕಾರ್ಯಕರ್ತರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದು, ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ನಾಯಕರು, ದೇಶದ ಹಿತಾಸಕ್ತಿಗೆ ವಿರುದ್ಧವಾದ ನೀತಿಗಳನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿ, ಕಾಂಗ್ರೆಸ್‌ನ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಪಕ್ಷದ ಪರವಾಗಿ ತಮ್ಮ ಬೆಂಬಲ ಸೂಚಿಸಿದರು.

Previous Post

ಮಾಹೆಯಲ್ಲಿ ಯುಕೆ–ಭಾರತ ಹೆಲ್ತ್‌ಟೆಕ್ ಆಕ್ಸಿಲರೇಟರ್ ಕಾರ್ಯಕ್ರಮ : ಭಾರತೀಯ ಹೆಲ್ತ್‌ಟೆಕ್ ಸ್ಟಾರ್ಟ್‌ಅಪ್‌ಗಳಿಗೆ ಜಾಗತಿಕ ಅವಕಾಶ

Next Post

ಅವೋರ್ ಎಲೆಕ್ಟ್ರಿಕ್ ತನ್ನ ಮೊದಲ ಎಲೆಕ್ಟ್ರಿಕ್ ಮೋಟಾರ್‌ ಸೈಕಲ್ ಇಎಕ್ಸ್ ಅನ್ನು ಬಿಡುಗಡೆ ಮಾಡಿದೆ; ಆರಂಭಿಕ ಬೆಲೆ ರೂ. 1,24,999

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅವೋರ್ ಎಲೆಕ್ಟ್ರಿಕ್ ತನ್ನ ಮೊದಲ ಎಲೆಕ್ಟ್ರಿಕ್ ಮೋಟಾರ್‌ ಸೈಕಲ್ ಇಎಕ್ಸ್ ಅನ್ನು ಬಿಡುಗಡೆ ಮಾಡಿದೆ; ಆರಂಭಿಕ ಬೆಲೆ ರೂ. 1,24,999

ಅವೋರ್ ಎಲೆಕ್ಟ್ರಿಕ್ ತನ್ನ ಮೊದಲ ಎಲೆಕ್ಟ್ರಿಕ್ ಮೋಟಾರ್‌ ಸೈಕಲ್ ಇಎಕ್ಸ್ ಅನ್ನು ಬಿಡುಗಡೆ ಮಾಡಿದೆ; ಆರಂಭಿಕ ಬೆಲೆ ರೂ. 1,24,999

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check