Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು ಕಿರು ಮಂತ್ರಾಲಯದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Dhrishya News by Dhrishya News
29/07/2026
in ಸುದ್ದಿಗಳು
0
ಬೈಂದೂರು ಕಿರು ಮಂತ್ರಾಲಯದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ
0
SHARES
22
VIEWS
Share on FacebookShare on Twitter

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿನಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಬುಧವಾರ ಗುರು ರಾಯರ ಮಠದಲ್ಲಿ ನಡೆಯಿತು.

ಬೆಳಿಗ್ಗೆ ದೇವಸ್ಥಾನದ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು.

ಬೆಳಿಗ್ಗೆ ಸಾವಿರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು ಹಾಗೂ ಸೇವಾ ಸಂಗಮ ಶಿಶು ಮಂದಿರ ಬೈಂದೂರು ಇಲ್ಲಿನ ಮಾತೆಯರಿಂದ ವಿಷ್ಣು ಸಹಸ್ರನಾಮ ಪಠಣ ಹಾಗೂ ಭಗವದ್ಗೀತೆ ಪಠಣ ನಡೆಯಿತು.

ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರು,ಪದಾಧಿಕಾರಿಗಳು,ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.

Previous Post

ಕಾರ್ಕಳ, ಪೆರ್ವಾಜೆ ಸುವರ್ಣ ಭೂಮಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮ ಪ್ರಯುಕ್ತ ವಿಶೇಷ ಪೂಜೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು ಕಿರು ಮಂತ್ರಾಲಯದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೈಂದೂರು ಕಿರು ಮಂತ್ರಾಲಯದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

29/07/2026
ಕಾರ್ಕಳ, ಪೆರ್ವಾಜೆ ಸುವರ್ಣ ಭೂಮಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮ ಪ್ರಯುಕ್ತ ವಿಶೇಷ ಪೂಜೆ..!

ಕಾರ್ಕಳ, ಪೆರ್ವಾಜೆ ಸುವರ್ಣ ಭೂಮಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮ ಪ್ರಯುಕ್ತ ವಿಶೇಷ ಪೂಜೆ..!

29/07/2026
ಗುರುಪೂರ್ಣಿಮೆ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ವ್ಯಾಸ ಪೂಜೆ ನೆರವೇರಿಸಿದ ಪರ್ಯಾಯ ಶ್ರೀ ಶೀರೂರು ಶ್ರೀಗಳು

ಹುಣ್ಣಿಮೆ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಮುತ್ತೈದೆಯರಿಂದ ಸಂಪ್ರದಾಯಬದ್ಧ ಹೊಸ್ತಿಲು ಪೂಜೆ..!

Recent News