Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

Dhrishya News by Dhrishya News
30/07/2026
in ಸುದ್ದಿಗಳು
0
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ
0
SHARES
14
VIEWS
Share on FacebookShare on Twitter

ಉಡುಪಿ : ಪರಿಸರ ಸಂರಕ್ಷಣೆ ಮತ್ತು ಪರಿಸರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದರ ನಿಟ್ಟಿನಲ್ಲಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಬೊನವೆoಚರ್ ಮಸ್ಕರೇನಸ್ ಮತ್ತು ಉದ್ಯಾವರೈಟ್ಸ್ ದುಬೈನ ಸದಸ್ಯ ಕ್ಲಾರೆನ್ಸ್ ಡಿಸೋಜಾ ಜೊತೆಯಾಗಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಕಾರ್ಯದರ್ಶಿ ಜೋನ್ ಗೋಮ್ಸ್ ಇವರ ಮನೆಯ ವಠಾರದಲ್ಲಿ ಸಾಗುವಾನಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕ್ಲಾರೆನ್ಸ್ ಡಿಸೋಜಾ, ಪರಿಸರದ ಸಮತೋಲನಕ್ಕಾಗಿ ವನಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾದದು. ಕೇವಲ ವನಮಹೋತ್ಸವ ಕಾರ್ಯಕ್ರಮ ನಡೆಸುವುದು ಮಾತ್ರವಲ್ಲದೆ ಆ ಗಿಡ ಮರವಾಗಿ ಬೆಳೆಸುವಲ್ಲಿಯೂ ನಮ್ಮ ಪ್ರಯತ್ನವಿರಬೇಕು. ನಾವು ಇತರರಿಗೆ ಇಂತಹ ಕಾರ್ಯಕ್ರಮಗಳು ಮೂಲಕ ಮಾದರಿಯಾಗಬೇಕಾದರೆ, ಮೊದಲು ನಮ್ಮ ಮನೆಯ ವಟಾರದಲ್ಲಿ ಗಿಡವನ್ನು ನೆಡಬೇಕು. ಆಗ ಮಾತ್ರ ಇತರರಿಗೆ ನಾವು ಪ್ರೇರಣೆಯಾಗಬಹುದು ಎಂದರು.

ಈ ಸಂದರ್ಭದಲ್ಲಿ ಕ್ಲಬ್ಬಿನ ಸದಸ್ಯರಿಗೆ ಉತ್ತಮ ತಳಿಯ ಗಿಡಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್ ಸ್ವಾಗತಿಸಿದರೆ, ಕೋಶಾಧಿಕಾರಿ ವಿಲ್ಫ್ರೆಡ್ ಡಿಸೋಜಾ ಧನ್ಯವಾದ ಸಮರ್ಪಿಸಿದರು. ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Previous Post

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

Next Post

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ 'ಭಜನೋತ್ಸವ'

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check