Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

Dhrishya News by Dhrishya News
31/07/2026
in ಸುದ್ದಿಗಳು
0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!
0
SHARES
21
VIEWS
Share on FacebookShare on Twitter

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಉಡುಪಿಯ ಗುಂಡಿಬೈಲು ಬಳಿ ನಿರ್ಮಾಣಗೊಳ್ಳುತ್ತಿರುವ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಮುಂದಿನ 2027ರ ಅಕ್ಟೊಬರ್-ನವೆoಬರ್ ತಿಂಗಳಲ್ಲಿ ನೂತನ ಜಿಲ್ಲಾ ಕಛೇರಿಯ ಸಮುಚ್ಚಯವು ಉದ್ಘಾಟನೆಗೊಂಡು, 2028ರ ವಿಧಾನಸಭಾ ಚುನಾವಣಾ ಗೆಲುವಿಗೆ ದಿಕ್ಸೂಚಿಯಾಗುವಂತಾಗಲಿ ಎಂದು ಬಿ.ಎಲ್. ಸಂತೋಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ನೂತನ ಕಟ್ಟಡದ ಗುತ್ತಿಗೆದಾರ ಕೇದಾರನಾಥ ಕನ್ಸ್ಟ್ರಕ್ಷನ್ಸ್ ನ ಕೃಷ್ಣಮೂರ್ತಿ ಭಟ್ ಕೆಮ್ತೂರು, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವೈ.ಭರತ್ ಶೆಟ್ಟಿ, ರಾಜ್ಯ ಪ್ರಮುಖರಾದ ವಿಕಾಸ್ ಪುತ್ತೂರು, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Next Post

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

'ಡಿಜಿಟಲ್ ಅರೆಸ್ಟ್' ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check