Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಸಾಮಾಜಿಕ ಜಾಲತಾಣದಲ್ಲಿ ವೃತ್ತಿ ಮತ್ತು ಜಾತಿನಿಂದನೆ ಮಾಡಿದ ಸೂರಜ್ ಕರ್ಕೇರಾ ವಿರುದ್ದ ಚಿನ್ನ ಬೆಳ್ಳಿ ಕೆಲಸಗಾರರಿಂದ ಎಸ್ ಪಿ ಗೆ ದೂರು.

Dhrishya News by Dhrishya News
31/07/2026
in मौसम
0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!
0
SHARES
381
VIEWS
Share on FacebookShare on Twitter

ಬ್ರಹ್ಮಾವರ: ಜುಲೈ 31:ಅಯೋದ್ಯೆ ರಾಮಮಂದಿರದಲ್ಲಿ ಹುಂಡಿಹಣ ಕಳವು ವಿಷಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಕಲ್ಮಾಡಿ ಪರಿಸರದ ನಿವಾಸಿ ಸೂರಜ್ ಕರ್ಕೇರಾ ಎನ್ನುವವರು ವಿಶ್ವಕರ್ಮ ಸಮಾಜದ ಆಚಾರಿಗಳು ಉಡುಪಿ ಕೃಷ್ಣ ಮಠ ಬಳಿಯಲ್ಲಿ ಬಂಗಾರದ ಕೆಲಸ ಮಾಡುವ ಆಚಾರಿಗಳು ಬೆಳ್ಳಿ ಮತ್ತು ಚಿನ್ನವನ್ನು ಕರಗಿಸಲು ಇದ್ದಾರೆ ಎಂದು ಜಾತಿ ನಿಂದನೆ ಮತ್ತು ವೃತ್ತಿಗೆ ಕಳಂಕ ತರುವರೀತಿಯಲ್ಲಿ ಬರೆದ ಕುರಿತು ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ರವರೀಗೆ ಶುಕ್ರವಾರ ಮನವಿ ನೀಡಿದರು. ಪ್ರಕರಣದಲ್ಲಿ ನಮ್ಮ ಸಮುದಾಯವನ್ನು ಎಳೆದು ತಂದು ಕೆಲಸಗಾರ ಹಾಗು ಮಠದ ಆಸುಪಾಸಿನಲ್ಲಿ ಚಿನ್ನ ಬೆಳ್ಳಿ ಕೆಲಸ ಮಾಡುವವರ ಮತ್ತು ವರ್ತಕರ ಬಗ್ಗೆ ಮಾಡಿರುವ ಕಾಮೆಂಟ್  ನ ಬಗ್ಗೆ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರ ಸಂಘವು ತೀರ್ವವಾಗಿ ಖಂಡಿಸಿ ಮನವಿ ನೀಡಿದ್ದರು.

ಮನವಿಗೆ ಸ್ಪಂದಿಸಿದ ಪೊಲೀಸ್ ಅಧೀಕ್ಷಕರು ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿರುತ್ತಾರೆ. ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ ಗೌರವ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು ಸಂಘದ ಕಾನೂನು ಸಲಹೆಗಾರರಾದ ಗಂಗಾಧರ್ ಎಚ್ ಎಂ ಕಾರ್ಯದರ್ಶಿ ರಘುನಾಥ್ ಆಚಾರ್ಯ ಉಡುಪಿ, ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಆಚಾರ್ಯ ಗುಂಡಿಬೈಲ್ ಅರುಣ್ ಆಚಾರ್ಯ,ವೆಂಕಟೇಶ್ ಆಚಾರ್ಯ, ಟಿ ಜಿ ಪ್ರಭಾಕರ್ ಆಚಾರ್ಯ ಸಚ್ಚಿದಾನಂದ ಆಚಾರ್ಯ, ಸುರೇಶ್ ಆಚಾರ್ಯ, ಉಮೇಶ್ ಆಚಾರ್ಯ, ರವೀಂದ್ರ ಆಚಾರ್ಯ,ಯೋಗೀಶ್ ಆಚಾರ್ಯ, ಸುರೇಶ್ ಆಚಾರ್ಯ ಮೊದಲಾದ ಸದಸ್ಯರು ಹಾಜರಿದ್ದರು.

Previous Post

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

Next Post

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check