Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

Dhrishya News by Dhrishya News
01/08/2026
in ಸುದ್ದಿಗಳು
0
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!
0
SHARES
6
VIEWS
Share on FacebookShare on Twitter

ಕೋಟ, ಆ. 1: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಮೊಳಹಳ್ಳಿ ಗ್ರಾಮದ ಮಾವಿನಕಟ್ಟೆಯ ಶ್ರದ್ದಾ ಸ್ಟೋರ್ ಸಮೀಪ ವಾಸವಾಗಿರುವ ಭಾರತಿ (45), ರವಿ ಕೊಠಾರಿ ಅವರ ಪತ್ನಿ, ತಮ್ಮ ಮನೆಯಲ್ಲಿ ಇರಿಸಿದ್ದ ಸುಮಾರು 320 ಗ್ರಾಂ ತೂಕದ ಚಿನ್ನಾಭರಣಗಳು ಕಳುವಾಗಿರುವುದಾಗಿ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಜೂನ್ 1, 2026ರಂದು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಅವರು ಮನೆಗೆ ಮರಳಿದ ಬಳಿಕ ಚಿನ್ನಾಭರಣಗಳನ್ನು ಮನೆಯ ಗೋಡ್ರೇಜ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದರು. ಬಳಿಕ ಜುಲೈ 27ರಂದು ಬೆಳಿಗ್ಗೆ ಗೋಡ್ರೇಜ್ ತೆರೆಯಲು ಹೋಗಿದಾಗ ಚಿನ್ನಾಭರಣಗಳು ಕಾಣೆಯಾಗಿದ್ದವು. ಮನೆಯನ್ನೆಲ್ಲಾ ಹುಡುಕಿದರೂ ಅವು ಪತ್ತೆಯಾಗಿಲ್ಲ.
ಕಳುವಾದ ವಸ್ತುಗಳಲ್ಲಿ 7 ಚಿನ್ನದ ಬಳೆಗಳು, 7 ಉಂಗುರಗಳು, 7 ಜೋಡಿ ಕಿವಿಯೋಲೆಗಳು, 1 ಜೋಡಿ ಜುಮಕಿ, 3 ಬ್ರಾಸ್ ಲೈಟ್‌ಗಳು, 1 ಕರಿಮಣಿ ಸರ, 1 ನೆಕ್ಲೇಸ್, 1 ಮುತ್ತಿನ ಸರ, 1 ಕೆಂಪು ಹರಳಿನ ಸರ ಹಾಗೂ 2 ಚಿನ್ನದ ಚೈನ್‌ಗಳು ಸೇರಿದ್ದು, ಒಟ್ಟು ಸುಮಾರು ₹30 ಲಕ್ಷ ಮೌಲ್ಯದ ಆಭರಣಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರಿನಲ್ಲಿ, ತಮ್ಮ ಗಂಡನ ಸ್ನೇಹಿತನಾದ ಚೇತನ್ ಶೆಟ್ಟಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ ಕಾರಣ ಮನೆಯ ಪರಿಚಯ ಹೊಂದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಭರಣಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

Previous Post

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

Next Post

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check