Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!

Dhrishya News by Dhrishya News
01/08/2026
in ಸುದ್ದಿಗಳು
0
2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!
0
SHARES
476
VIEWS
Share on FacebookShare on Twitter

ಉಡುಪಿ :ಇಲಾಖೆಯ ಆತ್ಮ ಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿರುತ್ತದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ ಒಟ್ಟಾರೆ 10 ಮಂದಿ ರೈತರಿಗೆ(ತಲಾ ರೂ.25000/-) ಹಾಗೂ ತಾಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲೂಕಿನ ಒಟ್ಟಾರೆ 5 ಮಂದಿ ರೈತರಿಗೆ(ತಲಾ ರೂ.10000/-) ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು.
ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇoದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 31.08.2026ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಪ್ರಶಸ್ತಿಯ ಆಯ್ಕೆಗೆ ಸಂಬoಧಿಸಿದ ಷರತ್ತುಗಳು:
ಕೃಷಿ ಮತ್ತು ಕೃಷಿ ಸಂಬoಧಿತ ಇಲಾಖೆಗಳ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳಿಂದ ಈಗಾಗಲೇ ಸಮಾನಾಂತರವಾದ ಪ್ರಶಸ್ತಿಗಳನ್ನು ಪಡೆದಲ್ಲಿ ಅಂತಹ ರೈತರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.
 ಅರ್ಜಿ ಸಲ್ಲಿಸುವ ರೈತರು ಸ್ವಂತ ಜಮೀನು ಹೊಂದಿದ್ದು, ಕನಿಷ್ಠ 1 ಎಕ್ರೆ ವಿಸ್ತೀರ್ಣ ಹೊಂದಿರಬೇಕು.

ಜಿಲ್ಲಾ ಮಟ್ಟದಲ್ಲಿ 10 ಹಾಗೂ ತಾಲೂಕು ಮಟ್ಟದಲ್ಲಿ 5 ಪ್ರಶಸ್ತಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಿರ್ಣಯದಂತೆ ನೀಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.

ಸ್ವೀಕರಿಸಿದ ಅರ್ಜಿಗಳನ್ನು ಕ್ಷೇತ್ರ ಪರಿಶೀಲನಾ ತಂಡವು ಪರಿಶೀಲಿಸಿ ಸರಾಸರಿ ಅಂಕದ ಜೇಷ್ಠತೆಯ ಆಧಾರದ ಮೇಲೆ ರೈತರನ್ನು ಪ್ರಶಸ್ತಿಯ ಆಯ್ಕೆಗೆ ಪರಿಗಣಿಸಲಾಗುವುದು.
ಸಾವಯವ ಕೃಷಿಯನ್ನು ಅಳವಡಿಸಿಕೊಂಡಿರುವ ರೈತರು ಚಾಲ್ತಿಯಲ್ಲಿರುವ ವೈಯಕ್ತಿಕ ಸಾವಯವ ಪ್ರಮಾಣೀಕರಣ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸುವುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Previous Post

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

Next Post

ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check