Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

ಆ. 6ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Dhrishya News by Dhrishya News
02/08/2026
in ಸುದ್ದಿಗಳು
0
ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :
0
SHARES
15
VIEWS
Share on FacebookShare on Twitter

ಕಾರ್ಕಳ: ಪತ್ರಕರ್ತ, ಸಾಹಿತಿ ದಿ. ಡಾ. ಶೇಖರ್ ಅಜೆಕಾರ್ ಅವರ ಸವಿನೆನಪಿಗಾಗಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುತ್ತಿರುವ 2025-26ನೇ ಸಾಲಿನ ‘ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತರು ಹಾಗೂ ಡಂಗುರ ವಾರ ಪತ್ರಿಕೆಯ ಸಂಪಾದಕ ಕುಂಟಾಡಿ ದಯಾನಂದ ಪೈ ಆಯ್ಕೆಯಾಗಿದ್ದಾರೆ.

ಕಾರ್ಕಳ ಸಾಣೂರು ರಾಜೇಶ್ವರಿ ಕಾಲೇಜಿನಲ್ಲಿ ಆಗಸ್ಟ್ 6ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ. ಎಂ. ಮೋಹನ್ ಆಳ್ವರವರು ಕುಂಟಾಡಿ ದಯಾನಂದ ಪೈಯವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಕ್ವಾರಿ ಮತ್ತು ಕ್ರಷರ್ ಅಸೋಸಿಯೇಷನ್‌ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಸಾಣೂರು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸಾಣೂರು ಈಶ ವ್ಯಾಸಂ ಟ್ರಸ್ಟ್ ಅಧ್ಯಕ್ಷ ಶ್ರೀರಾಮ್ ಭಟ್, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ ಕುರ್ಯ, ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚರಿಪೇಟೆ ಮತ್ತು ಕೋಶಾಧಿಕಾರಿ ಸತೀಶ್ ಎಚ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!

Next Post

ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

02/08/2026
ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

02/08/2026
2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!

2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!

01/08/2026
ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

01/08/2026

Recent News