Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

Dhrishya News by Dhrishya News
02/08/2026
in ಸುದ್ದಿಗಳು
0
ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ
0
SHARES
72
VIEWS
Share on FacebookShare on Twitter

ಬ್ರಹ್ಮಾವರ: ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ ಅಳವಡಿಸಿದ ಸಿಸಿ ಕ್ಯಾಮೆರಾ ಮತ್ತು ಅದರ ನಿಯಂತ್ರಣ ಕೊಠಡಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಡುಪಿಯ ಶಾಸಕರಾದ ಯಶ್ ಪಾಲ್ ಸುವರ್ಣ ಸಿಸಿ ಕ್ಯಾಮೆರಾ ಉದ್ಘಾಟನೆ ನಡೆಸಿದ್ದು ಉಡುಪಿಯ ವಕೀಲರಾದ ಆರೂರು ಸುಕೇಶ್ ಶೆಟ್ಟಿ ಅದರ ನಿಯಂತ್ರಣ ಕೊಠಡಿಯ ಉದ್ಘಾಟನೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಕುಲಾಲ್,
ನೀಲಮ್ಮ ಚಾರಿಟೇಬಲ್ ಟ್ರಸ್ಟಿನ ಆರೂರು ತಿಮ್ಮಪ್ಪ ಶೆಟ್ಟಿ ,ಆರೂರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ರತ್ನಾಕರ ಭಟ್ ಆರೂರು, ಉದ್ಯಮಿ ಶ್ರೀಧರ್ ಶೆಟ್ಟಿ ಆರೂರು ,ಕಮಲಾಕ್ಷ್ ಹೆಬ್ಬಾರ್ , ಹರೀಶ್ ಶೆಟ್ಟಿ ಚೇರ್ಕಾಡಿ, ಚಂದ್ರಶೇಖರ್ ಕಲ್ಕೂರ ,ಶ್ರೀ ವಿಷ್ಣುಮೂರ್ತಿ ಯುವಕ ಮಂಡಲದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗುರುರಾಜ್ ರಾವ್ ಆರೂರು ಪ್ರಾಸ್ತಾವಿಕ ಮಾತನಾಡಿದರು. ವಿಷ್ಣುಮೂರ್ತಿ ಯುವಕ ಮಂಡಲದ ಅಧ್ಯಕ್ಷ ಸಿಎ ಅಶ್ವತ್ ಶೆಟ್ಟಿ ಸ್ವಾಗತಿಸಿದರು ಯಾದವ್ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ವಿಷ್ಣು ಪ್ರಸಾದ್ ವಂದಿಸಿದರು.

Previous Post

ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಆಯ್ಕೆ :

Next Post

ಗಂಗೊಳ್ಳಿ: ಕೋಳಿ ಅಂಕ ಜುಗಾರಿ ಮೇಲೆ ಪೊಲೀಸರ ದಾಳಿ – ಇಬ್ಬರ ಬಂಧನ, 10 ಕೋಳಿಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳ ವಶ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಂಗೊಳ್ಳಿ: ಕೋಳಿ ಅಂಕ ಜುಗಾರಿ ಮೇಲೆ ಪೊಲೀಸರ ದಾಳಿ – ಇಬ್ಬರ ಬಂಧನ, 10 ಕೋಳಿಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳ ವಶ..!

ಗಂಗೊಳ್ಳಿ: ಕೋಳಿ ಅಂಕ ಜುಗಾರಿ ಮೇಲೆ ಪೊಲೀಸರ ದಾಳಿ – ಇಬ್ಬರ ಬಂಧನ, 10 ಕೋಳಿಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳ ವಶ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check