Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಂಗೊಳ್ಳಿ: ಕೋಳಿ ಅಂಕ ಜುಗಾರಿ ಮೇಲೆ ಪೊಲೀಸರ ದಾಳಿ – ಇಬ್ಬರ ಬಂಧನ, 10 ಕೋಳಿಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳ ವಶ..!

Dhrishya News by Dhrishya News
03/08/2026
in ಸುದ್ದಿಗಳು
0
ಗಂಗೊಳ್ಳಿ: ಕೋಳಿ ಅಂಕ ಜುಗಾರಿ ಮೇಲೆ ಪೊಲೀಸರ ದಾಳಿ – ಇಬ್ಬರ ಬಂಧನ, 10 ಕೋಳಿಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳ ವಶ..!

ಸಾಂದರ್ಭಿಕ ಚಿತ್ರ

0
SHARES
22
VIEWS
Share on FacebookShare on Twitter

ಗಂಗೊಳ್ಳಿ, ಆ. 3: ನಾಡಾ ಗ್ರಾಮದ ಕೋಣ್ಕಿಯ ನಂದ್ರೋಳಿ ಮನೆಯ ಸಾರ್ವಜನಿಕ ಹಾಡಿಯಲ್ಲಿ ಅಕ್ರಮವಾಗಿ ಕೋಳಿ ಅಂಕ ಜುಗಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಿನಾಂಕ 02-08-2026ರಂದು ಗಂಗೊಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸರೋಜಾ ಅವರು ಹಗಲು ಠಾಣಾ ಪ್ರಭಾರ ಕರ್ತವ್ಯದಲ್ಲಿದ್ದ ವೇಳೆ ಬಂದ ಮಾಹಿತಿಯ ಆಧಾರದ ಮೇಲೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಎರಡು ಕೋಳಿ ಹುಂಜಗಳ ಕಾಲಿಗೆ ಕತ್ತಿ (ಕೋಳಿಬಾಳು) ಕಟ್ಟಿ ಕಾದಾಟ ನಡೆಸಲಾಗುತ್ತಿತ್ತು. ಸುತ್ತಮುತ್ತ ಇದ್ದವರು ಹಣವನ್ನು ಪಣವಾಗಿ ಕಟ್ಟಿ ಕೋಳಿ ಅಂಕ ಜುಗಾರಿ ಆಡುತ್ತಿರುವುದು ಕಂಡುಬಂದಿದೆ.
ಪೊಲೀಸರು ದಾಳಿ ನಡೆಸಿದ ವೇಳೆ ಸುಧಾಕರ (61), ಹಳಗೇರಿ, ಕಂಬದಕೋಣೆ ಗ್ರಾಮ, ಬೈಂದೂರು ಹಾಗೂ ಸುರೇಶ್ (40), ಕಿರಿಮಜೇಶ್ವರ ಗ್ರಾಮ, ಬೈಂದೂರು ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ದಾಳಿಯ ವೇಳೆ ಜುಗಾರಿ ಆಟಕ್ಕೆ ಬಳಸಲಾಗಿದ್ದ 10 ಕೋಳಿ ಹುಂಜಗಳು, 4 ಕೋಳಿಬಾಳು (ಕತ್ತಿಗಳು), 5 ಹಗ್ಗಗಳು, ₹2,350 ನಗದು ಹಾಗೂ 8 ಮೋಟಾರ್‌ಸೈಕಲ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿಗಳು ಕೋಳಿಗಳಿಗೆ ಆಹಾರ ಮತ್ತು ನೀರು ನೀಡದೇ, ಕಾಲಿಗೆ ಕತ್ತಿ ಕಟ್ಟಿ ಹಿಂಸೆ ನೀಡಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಸಿ ಕೋಳಿ ಅಂಕ ಜುಗಾರಿ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ.

ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Previous Post

ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

Next Post

‘ಭಜನೋತ್ಸವ’ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
‘ಭಜನೋತ್ಸವ’ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್

'ಭಜನೋತ್ಸವ'ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check