Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತೆಕ್ಕಟ್ಟೆಯಲ್ಲಿ ವಿಘ್ನೇಶ್ವರ ಎಂಟರ್‌ಪ್ರೈಸಸ್ ನೂತನ ಎಲೆಕ್ಟ್ರಿಕ್ ವಾಹನಗಳ ಶೋರೂಂ ಹಾಗೂ ಸರ್ವೀಸ್ ಸ್ಟೇಷನ್ ಉದ್ಘಾಟನೆ..!

Dhrishya News by Dhrishya News
03/08/2026
in ಸುದ್ದಿಗಳು
0
ತೆಕ್ಕಟ್ಟೆಯಲ್ಲಿ ವಿಘ್ನೇಶ್ವರ ಎಂಟರ್‌ಪ್ರೈಸಸ್ ನೂತನ ಎಲೆಕ್ಟ್ರಿಕ್ ವಾಹನಗಳ ಶೋರೂಂ ಹಾಗೂ ಸರ್ವೀಸ್ ಸ್ಟೇಷನ್ ಉದ್ಘಾಟನೆ..!
0
SHARES
13
VIEWS
Share on FacebookShare on Twitter

ಕುಂದಾಪುರ, ಆ. 3: ತೆಕ್ಕಟ್ಟೆಯ ಭಾರತ್ ಪೆಟ್ರೋಲಿಯಂ ಪೆಟ್ರೋಲ್ ಬಂಕ್ ಎದುರು ವಿಘ್ನೇಶ್ವರ ಎಂಟರ್‌ಪ್ರೈಸಸ್ ನೂತನ ಎಲೆಕ್ಟ್ರಿಕ್ ವಾಹನಗಳ ಶೋರೂಂ ಹಾಗೂ ಸರ್ವೀಸ್ ಸ್ಟೇಷನ್ ಭಾನುವಾರ ಉದ್ಘಾಟನೆಗೊಂಡಿತು.

ಈ ನೂತನ ಶೋರೂಂನಲ್ಲಿ ವಿವಿಧ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟ, ಇವಿ ಸ್ಪೇರ್ ಪಾರ್ಟ್ಸ್ ಹಾಗೂ ಸರ್ವೀಸ್ ಸೌಲಭ್ಯವನ್ನು ಒಂದೇ ಸ್ಥಳದಲ್ಲಿ ಗ್ರಾಹಕರಿಗೆ ಒದಗಿಸಲಾಗಿದೆ.

ಉದ್ಘಾಟನಾ ಅಂಗವಾಗಿ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಸೀಮಿತ ಅವಧಿ ಗೆ ಘೋಷಿಸಲಾಗಿದ್ದು, ಪ್ರತಿಯೊಂದು ಸ್ಕೂಟರ್ ಖರೀದಿಗೆ ಉಚಿತ ಹೆಲ್ಮೆಟ್, ರೇನ್‌ಕೋಟ್, ಉಚಿತ ಛತ್ರಿ, ಲಕ್ಕಿ ಡ್ರಾ ಕೂಪನ್ ಸೇರಿದಂತೆ ಬ್ಯಾಟರಿಗೆ ಮೂರು ವರ್ಷದ ವಾರಂಟಿ ಸೌಲಭ್ಯವನ್ನು ನೀಡಲಾಗುತ್ತಿದೆ.

ಉಚಿತ ಟೆಸ್ಟ್ ರೈಡ್ ಹಾಗೂ ಎಕ್ಸ್‌ಚೇಂಜ್ ಸೌಲಭ್ಯವೂ ಲಭ್ಯವಿದೆ.

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಂಸ್ಥೆಯ ಮಾಲೀಕರಾದ ಸುಧಾಕರ್ ಬಂಗೇರ ತಿಳಿಸಿದ್ದಾರೆ.

Previous Post

‘ಭಜನೋತ್ಸವ’ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್

Next Post

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check