Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Dhrishya News by Dhrishya News
03/08/2026
in ಸುದ್ದಿಗಳು
0
ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ
0
SHARES
22
VIEWS
Share on FacebookShare on Twitter

ಉಡುಪಿ: ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿರುವ ವಿವಿಧ ಸ್ಪರ್ಧೆಗಳ ಸರಣಿಯಲ್ಲಿ ನಿನ್ನೆ ಚಿತ್ರಕಲಾ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು.

ಸ್ಪರ್ಧೆ ನಡೆಯುತ್ತಿದ್ದ ವೇಳೆ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಗಮಿಸಿ ಸ್ಪರ್ಧೆಯ ವೀಕ್ಷಣೆ ನಡೆಸಿ, ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಿದರು.

ಬಳಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಶ್ರೀಪಾದರು ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

Previous Post

ತೆಕ್ಕಟ್ಟೆಯಲ್ಲಿ ವಿಘ್ನೇಶ್ವರ ಎಂಟರ್‌ಪ್ರೈಸಸ್ ನೂತನ ಎಲೆಕ್ಟ್ರಿಕ್ ವಾಹನಗಳ ಶೋರೂಂ ಹಾಗೂ ಸರ್ವೀಸ್ ಸ್ಟೇಷನ್ ಉದ್ಘಾಟನೆ..!

Next Post

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check