Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

Dhrishya News by Dhrishya News
04/08/2026
in ಸುದ್ದಿಗಳು
0
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!
0
SHARES
79
VIEWS
Share on FacebookShare on Twitter

ಕಾರ್ಕಳ: ನಿಟ್ಟೆ ಗ್ರಾಮದ ಹೋಟೆಲ್  ಒಂದರಲ್ಲಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಆಗಸ್ಟ್ 4ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಹೋಟೆಲ್ ಸನ್ಮಾನ್ ರೆಸಿಡೆಸ್ಸಿಗೆ ದಾಳಿ ನಡೆಸಿದ ವೇಳೆ ಜುಗಾರಿ ಆಡುತ್ತಿದ್ದ ಸುಜೀತ್, ಅಭಿಮನ್ಯು, ಮಹೇಶ್, ಧೀರಜ್, ನರೇಶ್ ಕುಮಾರ್ ಹಾಗೂ ಪ್ರಶಾಂತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಯಶೋಧರ (ಅಣ್ಣು), ನೂರು ಮಹಮ್ಮದ್, ರವಿ ಶೆಟ್ಟಿ ಮತ್ತು ಸತೀಶ್ ಎಂಬ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಜುಗಾರಿಗೆ ಬಳಸಿದ್ದ ₹16,350 ನಗದು, ಇಸ್ಪೀಟ್ ಎಲೆಗಳು, 7 ಮೊಬೈಲ್ ಫೋನ್‌ಗಳು ಹಾಗೂ ಖುರ್ಚಿ ಮತ್ತು ಇತರ ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ ಸುಮಾರು ₹43,850 ಎಂದು ತಿಳಿದುಬಂದಿದೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ l ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಾಗೂ ಜುಗಾರಿ ನಡೆಸಲು ಅವಕಾಶ ಕಲ್ಪಿಸಿದ ನಿಟ್ಟೆ ಗ್ರಾಮದ ಹೋಟೆಲ್ ಸನ್ಮಾನ್ ರೆಸಿಡೆಸ್ಸಿಯ ಮಾಲೀಕರಿಗಾಗಿ ಪೊಲೀಸರು ಮುಂದಿನ ತನಿಖೆ ಮತ್ತು ಶೋಧ ಕಾರ್ಯ ಮುಂದುವರೆಸಿದ್ದಾರೆ.

Previous Post

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Next Post

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check