Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

Dhrishya News by Dhrishya News
04/08/2026
in मौसम
0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 
0
SHARES
107
VIEWS
Share on FacebookShare on Twitter

ಬ್ರಹ್ಮಾವರ: ಬ್ರಹ್ಮಾವರ ಬಳಿಯ ಕೊಳಲಗಿರಿಯಲ್ಲಿ ಸ್ವರ್ಗ ಆಶ್ರಮ ದಲ್ಲಿ ಆಶ್ರಯ ಪಡೆದುಕೊಂಡಿರುವ ಪುರುಷೋತ್ತಮ ಶೆಟ್ಟಿ 69 ವರ್ಷದ ವ್ಯಕ್ತಿ 25-07-2026ರಂದು ಆಶ್ರಮದ ಮೇಲ್ಚಾವಣಿಯ ಹಂಚು ತೆಗೆದುಕೊಂಡು ತಪ್ಪಿಸಿಕೊಂಡಿದ್ದಾರೆ ಎಂದು ಆಶ್ರಮದ ಮುಖ್ಯಸ್ಥ ಡಾ, ಶಶಿಕಿರಣ್ ಶೆಟ್ಟಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

5 ಅಡಿ 3 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು, ಬೂದುಬಣ್ಣದ ಅಂಗಿ, ಬರ್ಮೋಡಾ ಧರಿಸಿದ್ದು ಇಂತಹ ವ್ಯಕ್ತಿಯನ್ನು ಕಂಡವರು ಪೊಲೀಸ್ ಕಂಟ್ರೋಲ್ ರೂ ನಂ 0820-2526444 ಅಥವಾ ಬ್ರಹ್ಮಾವರ ಪೊಲೀಸ್‌ವೃತ್ತ ನಿರೀಕ್ಷಕರ ಕಛೇರಿಯ 0820-2561966 ಮತ್ತು ಮೊಬೈಲ್ ಸಂಖ್ಯೆ9480805432 ಗೆ ತಿಳಿಸುವಂತೆ ಕೋರಲಾಗಿದೆ.

Previous Post

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

Next Post

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check