Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

Dhrishya News by Dhrishya News
07/08/2026
in ಸುದ್ದಿಗಳು
0
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಸಾಂದರ್ಭಿಕ ಚಿತ್ರ

0
SHARES
38
VIEWS
Share on FacebookShare on Twitter

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಮೋಟಾರ್ ಬೈಕ್‌ವೊಂದು ಕಳವಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮಣಿಪಾಲ ವಿಪಿ ನಗರದ ನಿವಾಸಿ ಮೊಹಮ್ಮದ್ ಅಲಿ ಅವರು ತಮ್ಮ KL-52-N-0971 ನೋಂದಣಿ ಸಂಖ್ಯೆಯ ಫ್ಯಾಶನ್ ಪ್ರೋ ಮೋಟಾರ್ ಸೈಕಲ್ ಅನ್ನು ಆ.5 ರಂದು ಬೆಳಿಗ್ಗೆ 8 ಗಂಟೆಗೆ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು.

ಬಳಿಕ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಾಪಸ್ ಬಂದು ನೋಡಿದಾಗ ಬೈಕ್ ಪಾರ್ಕಿಂಗ್ ಸ್ಥಳದಲ್ಲಿ ಇರಲಿಲ್ಲ. ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಬೈಕ್‌ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

Next Post

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check