Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

Dhrishya News by Dhrishya News
07/08/2026
in ಸುದ್ದಿಗಳು
0
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!
0
SHARES
121
VIEWS
Share on FacebookShare on Twitter

ಉಡುಪಿ :ಮಾಡೆಲಿಂಗ್ ಕ್ಷೇತ್ರ ದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರ (27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿ ಎಂಬಲ್ಲಿ ಗುರುವಾರ ನಡೆದಿದೆ.

ಕೃತಿ ಕಲ್ಮಾಡಿ ನಿವಾಸಿ ರತ್ನಾ ಎಂಬವರ ಪುತ್ರಿ, ನಗರದ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈಕೆ ಕಳೆದ ಸುಮಾರು ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ.

ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬೆಡ್ ರೂಮ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ

ಘಟನೆ ವಿವರ

ಆ.6ರಂದು ರತ್ನ ಅವರು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಅವರ ಎರಡನೇ ಪುತ್ರಿಯೂ ಕೆಲಸದ ನಿಮಿತ್ತ ಉಡುಪಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ರತ್ನ ಅವರು ಮನೆಗೆ ವಾಪಸ್ ಬಂದಾಗ, ಕೃತಿ ತಾಯಿಯನ್ನು ಹೊರಗೆ ಕಳುಹಿಸಿ ಮನೆಯ ಬಾಗಿಲನ್ನು ಒಳಗಿನಿಂದ ಹಾಕಿಕೊಂಡಿದ್ದರು ಎನ್ನಲಾಗಿದೆ.

ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ರತ್ನ ಅವರು ತಮ್ಮ ಅಣ್ಣ ಚಂದ್ರ ಅವರಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾರೆ. ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಬೆಡ್‌ರೂಮ್‌ ನಲ್ಲಿ ಕೃತಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

Next Post

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check