Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

Dhrishya News by Dhrishya News
07/08/2026
in ಸುದ್ದಿಗಳು
0
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ
0
SHARES
30
VIEWS
Share on FacebookShare on Twitter

ಮಣಿಪಾಲ: ಮಣಿಪಾಲದ ಈಶ್ವರನಗರದ ಇಳಿಜಾರು ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 169A ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ನಗರಸಭೆಯ ಕುಡಿಯುವ ನೀರಿನ ಪಂಪ್‌ಹೌಸ್‌ಗೆ ನುಗ್ಗಿ ಮಗುಚಿ ಬಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ.

ರಾತ್ರಿ ಸುಮಾರು 11 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಆಟೋದಲ್ಲಿ ಉಡುಪಿಯಿಂದ ಹಿರಿಯಡ್ಕದತ್ತ ಪ್ರಯಾಣಿಸುತ್ತಿದ್ದ ತಾಯಿ ಹಾಗೂ ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಗಿದ್ದಾರೆ ಎನ್ನಲಾಗಿದೆ

ಪೆರಂಪಳ್ಳಿಯ ರಿಕ್ಷಾ ಚಾಲಕ ಆಟೋವನ್ನು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.ಅಪಘಾತಕ್ಕೀಡಾದ ಆಟೋದ ಮುಂಭಾಗದಲ್ಲಿ ‘ಬ್ರಹ್ಮ ಬೈದರ್ಕಳ’ ಎಂದು ಬರೆಯಲಾಗಿದ್ದು, ಹೂವಿನ ಹಾರವೂ ಹಾಕಲಾಗಿತ್ತು.

ಈಶ್ವರ ನಗರದ ಈ ಭಾಗದಲ್ಲಿ ರಸ್ತೆ ಇಳಿಜಾರಿನಲ್ಲಿದ್ದು, ಏಕಾಏಕಿ ತಿರುವು ಇರುವುದರಿಂದ ವಾಹನ ಸವಾರರಿಗೆ ನಿಯಂತ್ರಣ ಕಳೆದುಕೊಳ್ಳುವ ಅಪಾಯ ಎದುರಾಗುತ್ತಿದೆ. ಈ ಪ್ರದೇಶದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದರಿಂದ ರಸ್ತೆ ವಿನ್ಯಾಸ ಹಾಗೂ ತಿರುವಿನ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸೂಚನಾ ಫಲಕ ಅಳವಡಿಸಿದ್ದರೂ ಇಳಿಜಾರು ಮತ್ತು ಏಕಾಏಕಿ ಎದುರಾಗುವ ತಿರುವಿನಿಂದಾಗಿ ವಾಹನ ಚಾಲಕರಿಗೆ ಅಪಾಯ ತಪ್ಪುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಅಪಾಯಕಾರಿ ತಿರುವಿನಲ್ಲಿ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

Previous Post

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

Next Post

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ 'ಎಐ' ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check