Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Dhrishya News by Dhrishya News
09/08/2026
in ಸುದ್ದಿಗಳು
0
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ
0
SHARES
12
VIEWS
Share on FacebookShare on Twitter

ಉಡುಪಿ: ಉದ್ಯೋಗ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೌಶಲ್ಯದ ಕೊರತೆಯಿಂದ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಸಂವಹನ ಕೌಶಲ್ಯ, ನೆಟ್‌ವರ್ಕಿಂಗ್ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಇಂದಿನ ಉದ್ಯೋಗಾಕಾಂಕ್ಷಿಗಳಿಗೆ ಅತ್ಯಗತ್ಯ ಎಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಡಾ. ಶ್ರೀಶ ಭಟ್ ಹೇಳಿದರು.

ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನಡುವೆ ಪರಸ್ಪರ ಸಹಕಾರದ ಒಪ್ಪಂದಕ್ಕೆ (MoU) ಸಹಿ ಹಾಕಿದ ಬಳಿಕ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳ ಉದ್ಯೋಗಾರ್ಹತೆ ವೃದ್ಧಿಸುವ ಉದ್ದೇಶದ ಎರಡು ದಿನಗಳ ‘ಸ್ಕಿಲ್ ಎಡ್ಜ್ ಕರಿಯರ್ ರೆಡಿನೆಸ್ ಬೂಟ್‌ಕ್ಯಾಂಪ್’ಗೆ ಚಾಲನೆ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ತಮಗೆ ದೊರೆಯುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಉದ್ಯೋಗಾರ್ಹತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಹಾಯಕ ಪ್ರಾಧ್ಯಾಪಕ ಸಂತೋಷ್ ಪ್ರಭು ಎಂ, ಕಾಲೇಜು ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನಡುವಿನ ಪರಸ್ಪರ ಸಹಕಾರದ ಒಪ್ಪಂದದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು.

ಎರಡು ದಿನಗಳ ಶಿಬಿರದಲ್ಲಿ ನೇಮಕಾತಿ ಪ್ರಕ್ರಿಯೆ, ವೃತ್ತಿಪರ ಸಂವಹನ ಹಾಗೂ ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್ ಹಾಗೂ ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು.

Previous Post

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

Next Post

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News