Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

Dhrishya News by Dhrishya News
09/08/2026
in ಸುದ್ದಿಗಳು
0
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ
0
SHARES
13
VIEWS
Share on FacebookShare on Twitter

ಉಡುಪಿ: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿರುವ ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗೌರವಪೂರ್ವಕವಾಗಿ ಗುರುವಂದನೆ ಸಲ್ಲಿಸಿ, ಅಭಿನಂದಿಸಲಾಯಿತು.

ಕಾನೂನು ಕ್ಷೇತ್ರದಲ್ಲಿ ತಮ್ಮ ಅಪಾರ ಅನುಭವ ಹಾಗೂ ಜ್ಞಾನದಿಂದ ಶಿಷ್ಯವರ್ಗದವರಿಗೆ ಅಮೂಲ್ಯ ಮಾರ್ಗದರ್ಶನ ನೀಡಿರುವ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆ ಹಾಗೂ ವಕೀಲ ಸಮುದಾಯಕ್ಕೆ ನೀಡಿದ ಮಾರ್ಗದರ್ಶನವನ್ನು ಪ್ರಶಂಸಿಸಲಾಯಿತು.

ಅಧಿವಕ್ತ ಪರಿಷತ್‌ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಶ್ವೇತಾ ಜೈನ್ ಅವರು ಉಡುಪಿಗೆ ಭೇಟಿ ನೀಡಿ, ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರಿಗೆ ಗುರುವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರೂರು ಸುಕೇಶ್ ಶೆಟ್ಟಿ, ಸದಸ್ಯರಾದ ಶಶಿರಾಜ್ ಪೈಯಾರ್, ರಾಜೇಶ್ ಎ.ಆರ್., ಗಿರೀಶ್ ಎಸ್.ಪಿ., ನಿತೇಶ್ ಶೆಟ್ಟಿ ಮಟ್ಟಾರ್, ಜಯಂತ್ ರಾವ್, ಸುಚಿತಾ ಅರುಣ್ ಶೆಟ್ಟಿ, ರವೀಂದ್ರ ಬೈಲೂರು, ನಿತೀಶ್ ಶೆಟ್ಟಿ ಮಟ್ಟಾರ್ ಹಾಗೂ ಯತಿರಾಜ್, ಕಾನೂನು ವಿದ್ಯಾರ್ಥಿ ರಕ್ಷಿತ್ ಬೆಳಪು ಹಾಗೂ ಬಿಜೆಪಿ ಓಬಿಸಿ ಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆ ಉಪಸ್ಥಿತರಿದ್ದರು.

Previous Post

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Next Post

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News