Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

Dhrishya News by Dhrishya News
09/08/2026
in ಸುದ್ದಿಗಳು
0
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ
0
SHARES
10
VIEWS
Share on FacebookShare on Twitter

ಕಾರ್ಕಳ : ಕಾರ್ಕಳ  ಸಾರ್ವಜನಿಕ ಸರಕಾರಿ ಅಸ್ಪತ್ರೆಯಲಿನ ಕೆಲವು ಸಮಸ್ಯೆಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತಿದ್ದು ಅದನ್ನು ಅತಿ ಶೀಘ್ರವಾಗಿ ಸರಿಪಡಿಸುವಂತೆ ಮಾನ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ರವರಿಗೆ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ನಿಯೋಗ‌ ಮನವಿ ಸಲ್ಲಿಸಿತು.

ಮಾನ್ಯ ಸಿದ್ದರಾಮಯ್ಯರವರು ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವತಃ ಯು.ಟಿ. ಖಾದರ್ ರವರೇ ಆರೋಗ್ಯ ಸಚಿವರಾಗಿ ನೀಡಿದ ಅನುಧಾನದ ಫಲವಾಗಿ‌ ರೂ 9 ಕೋಟಿ ವೆಚ್ಚದಲ್ಲಿ ಆಸ್ಪತ್ರೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ ಆದರೆ ನಿರ್ವಹಣ ಜವಾಬ್ದಾರರ ನಿರ್ಲಕ್ಷದ ಪರಿಣಾಮವಾಗಿ ಸಾರ್ವಜನಿಕರು ಕೆಲವು ಸಮಸ್ಯೆಯನ್ನು ‌ಎದುರಿಸುತ್ತಿದ್ದಾರೆ ಅದನ್ನು ಅತೀ ಶೀಘ್ರವಾಗಿ ಸರಿಪಡಿಸಬೇಕು ಎಂದು ಕಾಂಗ್ರೆಸ್ ‌ಮುಖಂಡ ಉದಯ್ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರಾದ ಶುಭದರಾವ್ ಮೂಲಕ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

ರಾತ್ರಿಯಲ್ಲಿ ತುರ್ತು ಚಿಕಿತ್ಸೆಗೆ ‌ವೈದ್ಯರ ಅಲಭ್ಯ, ಮಕ್ಕಳ ವಿಭಾಗ, ಸ್ಕಾನಿಂಗ್ ಮತ್ತು ಎಕ್ಸರೇ ವಿಭಾಗದಲ್ಲಿ ವೈದ್ಯರ ಹಾಗೂ ಸಿಬಂದಿಗಳ ಕೊರತೆ, ಸರಕಾರಿ ರಜಾ ದಿನಗಳಲ್ಲಿ ವೈದ್ಯರ ಅಲಭ್ಯ ಮೊದಲಾದ ಸಮಸ್ಯೆಗಳನ್ನು ಮನವಿಯಲ್ಲಿ ಉಲ್ಲೆಖಿಸಲಾಗಿದೆ. ಹಾಗೂ ತಾಲೂಕಿನ‌ ಬಜಗೋಳಿ‌ ಮತ್ತು ಅಜೆಕಾರ್ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಮತ್ತು ದೊಡ್ಡರಂಗಡಿ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಬದಲ್ಲಿ ‌ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಲಿನಾಥ್ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ‌ಅಜಿತ್ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ, ಮಹಿಳಾ ಅಧ್ಯಕ್ಷೆ ಭಾನು ಭಾಸ್ಕರ್, ಇಂಟಕ್ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ ಕೆ.ಎಂ.ಎಫ್ ನಿರ್ಧೇಶಕ ಸುಧಾಕರ್ ಶೆಟ್ಟಿ, ಪ್ರಥ್ವಿರಾಜ್ ಜೈನ್, ಸದಾನಂದ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Previous Post

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

Next Post

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News