Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

Dhrishya News by Dhrishya News
09/08/2026
in ಸುದ್ದಿಗಳು
0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!
0
SHARES
3
VIEWS
Share on FacebookShare on Twitter

ಉಡುಪಿ :ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆಯು ಇಂದು ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು.
ಸಭೆಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ ರಾದ ಕಾಮ್ರೇಡ್ ಜೆ.ಬಾಲಕೃಷ್ಣ ಶೆಟ್ಟಿ ಮಾಡಿ ಮಾತನಾಡುತ್ತಾ ಕೇಂದ್ರ ಸರಕಾರ ಜಾರಿಗೆ ತಂದಿರುವ 4ಲೇಬರ್ ಕೋಡ್ ಗಳಿಂದ ಇವತ್ತು ಬೀಡಿ ಕಾರ್ಮಿಕರು ಹಲವಾರು ಸಂಕಷ್ಟಗಳನ್ನು ಎದುರಿಸುವಂತಾಗಿದೆ. ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯದಿಂದ ಕೇಂದ್ರಕ್ಕೆ ಹೋಗಿರುವುದರಿಂದ ಬೀಡಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೆತನ ಸರಿಯಾಗಿ ಸಿಗುತ್ತಿಲ್ಲ,ಬೀಡಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆಗಳು ಹಾಗೂ ಡಿಸ್ಪೇನ್ಷರಿಗಳಲ್ಲಿ ಔಷಧಿಗಳು ಸಿಗುತ್ತಿಲ್ಲ.ಮನೆ ಕಟ್ಟಲು ಸಹಾಯಧನ,ಆರೋಗ್ಯಕ್ಕೆ ಸಹಾಯ ಧನ ಕೂಡ ಸಿಗುತ್ತಿಲ್ಲ ಇನ್ನೊಂದು ಕಡೆ ರಾಜ್ಯ ಸರಕಾರಗಳು ಬೀಡಿ ಕಾರ್ಮಿಕರ ವೇತನ ಹೆಚ್ಚಳ ಮಾಡುತ್ತಿಲ್ಲ ಬದಲಾಗಿ ಬೀಡಿ ಕಂಪನಿಯ ಮಾಲಿಕರ ಜೊತೆ ಕೆಲವು ಒಪ್ಪಂದ ಮಾಡಿಕೊಂಡಂತಿದೆ. ಅದ್ದರಿಂದ ಇವತ್ತು ಬೀಡಿ ಕಾರ್ಮಿಕರು ಬೀದಿ ಪಾಲಾಗುವಂತಾಗಿದೆ. ಮುಖ್ಯ ಅತಿಥಿಗಳಾಗಿ ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ, ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್. ಕಾಂಚನ್, ಜಿಲ್ಲಾ ಕೋಶಾಧಿಕಾರಿ ಬಲ್ಕೀಸ್, ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷ ರಾದ ನಳಿನಿ.ಎಸ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯದರ್ಶಿ ಉಮೇಶ್ ಕುಂದರ್ ಕಾರ್ಯಕ್ರಮ ನಿರೂಪಣೆ ಮಾಡಿ ಸ್ವಾಗತಿಸಿದರು, ಕೊನೆಯಲ್ಲಿ ಕೋಶಾಧಿಕಾರಿ ಜ್ಯೋತಿ ಧನ್ಯವಾದ ನೀಡಿದರು.

Previous Post

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News