Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

Dhrishya News by Dhrishya News
11/08/2026
in ಸುದ್ದಿಗಳು
0
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 
0
SHARES
21
VIEWS
Share on FacebookShare on Twitter

ಉದ್ಯಾವರ : ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ವಿವಿಧ ಸಂಘಟನೆಗಳು ಅವರನ್ನು ಸನ್ಮಾನಿಸಿ, ಅಭಿನಂದಿಸಿದೆ.

ಇತ್ತೀಚಿಗೆ ಮುಕ್ತಾಯ ಕಂಡ ನಿರಂತರ್ ಉದ್ಯಾವರ ನೇತೃತ್ವದ ನಿರಂತರ ಬಹುಭಾಷಾ ಸಿನಿಮಾ ಉತ್ಸವದ ಕೊನೆಯ ದಿನ ವo. ಅನಿಲ್ ಡಿಸೋಜಾ ರವರಿಗೆ ನಿರಂತರ್ ಉದ್ಯಾವರ ಸಂಘಟನೆಯ ವತಿಯಿಂದ ಉನ್ನತ ಹುದ್ದೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿ ಸನ್ಮಾನಿಸಿದೆ. ಈ ಸಂದರ್ಭದಲ್ಲಿ ದಾಯ್ಜಿ ವರ್ಲ್ಡ್ ಮಾಧ್ಯಮದ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಸಿನಿಮಾ ನಿರ್ದೇಶಕ ಸ್ಟ್ಯಾನಿ ಬೆಳಾ, ನಿರಂತರ್ ಅಧ್ಯಕ್ಷ ರೋಷನ್ ಕ್ರಾಸ್ಟೊ, ಪ್ರಮುಖರಾದ ಮೈಕಲ್ ಡಿಸೋಜ ಸ್ಟೀವನ್ ಕುಲಾಸೊ ಮತ್ತಿತರರು ಉಪಸ್ಥಿತರಿದ್ದರು.

ಕಥೋಲಿಕ್ ಸಭಾ ಉದ್ಯಾವರ ಘಟಕವು ತನ್ನ ಮಾಸಿಕ ಸಭೆಯಲ್ಲಿ ವo. ಅನಿಲ್ ಡಿಸೋಜಾ ರವರನ್ನು ಅಭಿನಂದಿಸಿ, ಸನ್ಮಾನಿಸಿದೆ. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಆಧ್ಯಾತ್ಮಿಕ ನಿರ್ದೇಶಕರು, ಕಥೋಲಿಕ್ ಸಭಾ ಸಂಘಟನೆಯನ್ನು ಬಲಿಷ್ಠ ಗೊಳಿಸುವಲ್ಲಿ ಎಲ್ಲರೂ ಜೊತೆಯಾಗಿ ಸಹಕರಿಸೋಣ ಎಂದರು.

 ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರೊನಾಲ್ಡ್ ಅಲ್ಮೆಡ, ಮಾಜಿ ಅಧ್ಯಕ್ಷ ಮೇರಿ ಡಿಸೋಜಾ, ಕಥೋಲಿಕ್ ಸಭಾ ಉದ್ಯಾವರ ಘಟಕದ ಅಧ್ಯಕ್ಷ ಸ್ಟೀವನ್ ಲುವಿಸ್, ಕಾರ್ಯದರ್ಶಿ ಉಷಾ ಲವೀನಾ ಲೋಬೊ, ನಿಯೋಜಿತ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್, ನಿಕಟಪೂರ್ವ ಅಧ್ಯಕ್ಷೆ ಐರಿನ್ ಪಿರೇರಾ ಮತ್ತಿತರರು ಉಪಸ್ಥಿತರಿದ್ದರು.

Previous Post

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

Next Post

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026
ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

09/09/2026
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026

Recent News

imunify-bot-check