Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಫೇಸ್‌ಬುಕ್‌ ಜಾಹೀರಾತು ಮೂಲಕ ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರ್ಪಡೆ | ಷೇರು, IPO ಹೂಡಿಕೆ ಹೆಸರಿನಲ್ಲಿ ಹಣ ವರ್ಗಾವಣೆ

Dhrishya News by Dhrishya News
11/08/2026
in ಸುದ್ದಿಗಳು
0
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ
0
SHARES
29
VIEWS
Share on FacebookShare on Twitter

ಕಾರ್ಕಳ: ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹32.68 ಲಕ್ಷ ಹಣವನ್ನು ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳದ ವ್ಯಕ್ತಿ ಯೊಬ್ಬರಿಗೆ ಜುಲೈ 17ರಂದು ಫೇಸ್‌ಬುಕ್‌ನಲ್ಲಿ JB (Julius Baer VIP Group) ಮತ್ತು 5paisa ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ಹೇಳುವ ವೀಡಿಯೊವೊಂದು ಕಂಡುಬಂದಿತ್ತು. ವೀಡಿಯೊದಲ್ಲಿದ್ದ ಲಿಂಕ್‌ ಕ್ಲಿಕ್‌ ಮಾಡಿದ ಬಳಿಕ ಅವರು JB (Julius Baer VIP Group) ಮತ್ತು 5paisa ಹೆಸರಿನ ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರ್ಪಡೆಯಾಗಿದ್ದರು.

ವಾಟ್ಸ್‌ಆಪ್‌ ಗ್ರೂಪ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಹೆಚ್ಚಿನ ಲಾಭಾಂಶ ದೊರೆಯುವ ಷೇರುಗಳು ಹಾಗೂ IPOಗಳಲ್ಲಿ ಹೂಡಿಕೆ ಮಾಡುವಂತೆ ಸೂಚಿಸಿದ್ದರು. ಇದನ್ನು ನಂಬಿ , ಜುಲೈ 17ರಿಂದ ಆಗಸ್ಟ್‌ 4ರವರೆಗೆ ಹಂತ ಹಂತವಾಗಿ ಒಟ್ಟು ₹32,68,000 ಹಣವನ್ನು ವರ್ಗಾಯಿಸಿದ್ದಾರೆ.

ಆದರೆ ಹಣ ಹೂಡಿಕೆ ಮಾಡಿದ ಬಳಿಕ ಅಪರಿಚಿತ ವ್ಯಕ್ತಿಗಳು ಹೂಡಿಕೆ ಮಾಡಿದ್ದ ಹಣವನ್ನಾಗಲಿ, ಯಾವುದೇ ಲಾಭಾಂಶವನ್ನಾಗಲಿ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು  ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

Next Post

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026

Recent News

imunify-bot-check