Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Dhrishya News by Dhrishya News
13/08/2026
in ಸುದ್ದಿಗಳು
0
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ
0
SHARES
2
VIEWS
Share on FacebookShare on Twitter

ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು

ಕಾನೂನು ಮಾಹಿತಿ ಕಾರ್ಯಾಗಾರವನ್ನು ಕಾರ್ಕಳ ಗ್ರಾಮಾಂತರ ಠಾಣಾ ಪ್ರೊಬೆಷನರಿ ಪಿ ಎಸ್ ಐ ಸೀಮಾ ಅಂಜುಮ್ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಸೀಮಾ ಅಂಜುಮ್ ರವರು ಮಹಿಳೆಯರಿಗೆ ,ವಿವಿಧ ಸಂದರ್ಭದಲ್ಲಿ, ವಿವಿಧ ವ್ಯಕ್ತಿಗಳಿಂದ, ವಿವಿಧ ಸ್ಥಳಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯಗಳು, ದೌರ್ಜನ್ಯ ತಡೆಯುವಬಗ್ಗೆ ಎಚ್ಚರಿಕೆ ವಿಧಾನ ಹಾಗೂ ಲೈಂಗಿಕ ದೌರ್ಜನ್ಯಗಳು ನಡೆದಾಗ ತೆಗೆದುಕೊಳ್ಳುವ ಕಾನೂನು ಕ್ರಮಗಳು
ಮಾತ್ರವಲ್ಲದೆ ಪೋಕ್ಸೋ ಕಾಯಿದೆ, ಬಾಲ್ಯ ವಿವಾಹ ಕಾಯ್ದೆ, ಸಂಚಾರಿ ಕಾಯ್ದೆ, ಕೌಟುಂಬಿಕ ಸಮಸ್ಯೆ ಕಾಯ್ದೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಮಹಿಳೆಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು
ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಶಿಕ್ಷಕಿ ಸೌಜನ್ಯ ಉಪಸ್ಥಿತರಿದ್ದರು
ಕು ಸಹನಾ ಪ್ರಾರ್ಥನೆ ನೆರವೇರಿಸಿದರು
ಕಾವ್ಯ ಸ್ವಾಗತಿಸಿದರು.
ಶ್ವೇತಾ ಧನ್ಯವಾದವಿತ್ತರು. ಕು ಸಂಜನಾ ಕಾರ್ಯಕ್ರಮ ನಿರೂಪಿಸಿದರು.

Previous Post

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

Next Post

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News