Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

Dhrishya News by Dhrishya News
13/08/2026
in मौसम
0
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಸಾಂದರ್ಭಿಕ ಚಿತ್ರ

0
SHARES
11
VIEWS
Share on FacebookShare on Twitter

ಕಾರ್ಕಳ: ತಾಲೂಕಿನ ಇನ್ನಾ ಗ್ರಾಮದ ಮಡ್ಮಣ್‌ ಎಂಬಲ್ಲಿರುವ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ.

ದೈವಸ್ಥಾನದ ಕಮಿಟಿಯ ಕಾರ್ಯದರ್ಶಿಯಾಗಿರುವ ಸುನಿಲ್‌ ಕುಮಾರ್‌ (68) ಅವರು ನೀಡಿದ ದೂರಿನಂತೆ, ಆ.11ರಂದು ರಾತ್ರಿ 7.30ರಿಂದ ಆ.12ರಂದು ಬೆಳಿಗ್ಗೆ 6.30ರ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿದೆ.
ದೈವಸ್ಥಾನದ ಮುಂಭಾಗದ ಗ್ರಿಲ್‌ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಒಳಗಡೆ ಬೀಗ ಹಾಕಲಾಗಿದ್ದ ಎರಡು ಕಾಣಿಕೆ ಡಬ್ಬಿಗಳ ಪೈಕಿ ಒಂದು ಡಬ್ಬಿಯ ಬೀಗ ಹಾಗೂ ಮತ್ತೊಂದು ಡಬ್ಬಿಯ ಬೀಗದ ಕೊಂಡಿಯನ್ನು ಮುರಿದಿದ್ದಾರೆ. ಬಳಿಕ ಕಾಣಿಕೆ ಡಬ್ಬಿಗಳಲ್ಲಿದ್ದ ಅಂದಾಜು ₹1.20 ಲಕ್ಷ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಆ.12ರಂದು ಬೆಳಿಗ್ಗೆ ಸುಮಾರು 6.30ಕ್ಕೆ ದೈವಸ್ಥಾನದ ಸ್ವಚ್ಛತೆಗಾಗಿ ಬಂದ ಬಾಲಕೃಷ್ಣ ಶೆಟ್ಟಿ ಅವರು ಬೀಗ ಮುರಿದಿರುವುದನ್ನು ಗಮನಿಸಿ ದೈವಸ್ಥಾನದ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧ್ಯಕ್ಷರು ಹಾಗೂ ಇತರರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Next Post

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News